ಕಾಂಗ್ರೆಸ್ ಶಾಸಕರಿಗೆ ಬಂಪರ್ ಗಿಫ್ಟ್ ನೀಡಿದ ಸಿಎಂ ಸಿದ್ದರಾಮಯ್ಯ : ಒಂದು ಕ್ಷೇತ್ರಕ್ಕೆ ತಲಾ 50 ಕೋಟಿ ಅನುದಾನ ಬಿಡುಗಡೆ

newsics.com ಬೆಂಗಳೂರು : ಕಾಂಗ್ರೆಸ್ನ ಎಲ್ಲ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಿಗೆ 50 ಕೋಟಿ ಅನುದಾನ ಬಿಡುಗಡೆ ಸಂಬಂಧ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಶಾಸಕಾಂಗ ಪಕ್ಷದ ಕಚೇರಿಯಿಂದಲೂ ಶಾಸಕರಿಗೆ ಮಾಹಿತಿ ರವಾನೆಯಾಗಿದೆ. ವಿಧಾನಸಭಾ ಕ್ಷೇತ್ರದ ಕಾಮಗಾರಿಗಳ ಕುರಿತು ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದು ಜುಲೈ 30 ಮತ್ತು 31 ರಂದು ವಿಧಾನಸೌಧದಲ್ಲಿ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ ಬಂಪರ್ ಕೊಡುಗೆ ನೀಡಿದ್ದು ಶಾಸಕರ ಕ್ಷೇತ್ರಕ್ಕೆ ತಲಾ … Continue reading ಕಾಂಗ್ರೆಸ್ ಶಾಸಕರಿಗೆ ಬಂಪರ್ ಗಿಫ್ಟ್ ನೀಡಿದ ಸಿಎಂ ಸಿದ್ದರಾಮಯ್ಯ : ಒಂದು ಕ್ಷೇತ್ರಕ್ಕೆ ತಲಾ 50 ಕೋಟಿ ಅನುದಾನ ಬಿಡುಗಡೆ