ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪ : ಕರ್ನಾಟಕ ಬಿಜೆಪಿ ಶಾಸಕನ ಪುತ್ರನ ವಿರುದ್ಧ ದೂರು

newsics.com ಬೀದರ್: ರಾಜ್ಯದ ಬಿಜೆಪಿಯ ಮಾಜಿ ಸಚಿವ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಸಂಬಂಧ ರಾಜ್ಯ ಮಹಿಳಾ ಆಯೋಗಕ್ಕೆ ಯುವತಿ ದೂರು ನೀಡಿದ್ದಾರೆ. ಬಿಜೆಪಿ ಮಾಜಿ ಸಚಿವ ಪ್ರಭು ಚವ್ಹಾಣ್ ಪತ್ರ ಪ್ರತೀಕ್ ಚವ್ಹಾಣ್ ಹಾಗೂ ಯುವತಿಯ ಜೊತೆಗೆ 2 ವರ್ಷಗಳ ಹಿಂದೆ ಮದುವೆಗೆ ನಿಶ್ಚಿತಾರ್ಥ ನೆರವೇರಿತ್ತು. ಆ ಬಳಿಕ ಮದುವೆಯಾಗಲು ವಿಳಂಬ ಮಾಡಲಾಗಿತ್ತು. ಎರಡು ಮನೆಯ ಕುಟುಂಬಸ್ಥರು ಒಪ್ಪಿ ಪ್ರತೀಕ್ ಚವ್ಹಾಣ್ ಹಾಗೂ ಯುವತಿಯ ನಿಶ್ಚಿತಾರ್ಥ ನೆರವೇರಿಸಿದ್ದರು. ಈ ಬಳಿಕ … Continue reading ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪ : ಕರ್ನಾಟಕ ಬಿಜೆಪಿ ಶಾಸಕನ ಪುತ್ರನ ವಿರುದ್ಧ ದೂರು