ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಅಂಗನವಾಡಿ ಮಕ್ಕಳಿಗೂ ‘ಅಪಾರ್ ಐಡಿ’
newsics.com ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಅಂಗನವಾಡಿ ಮಕ್ಕಳಿಗೂ ಅಪಾರf ಐಡಿ(ಆಟೋಮೆಟೆಡ್ ಪರ್ಮನೆಂಟ್ ಅಕಾಡೆಮಿಕ್ ಅಕೌಂಟ್ ರಿಜಿಸ್ಟ್ರಿ) ಜಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ. ಅಂಗನವಾಡಿ ನಂತರ ಶಾಲೆಗೆ ಸೇರುವ ಮಕ್ಕಳ ಅನುಕೂಲಕ್ಕಾಗಿ 12 ಸಂಖ್ಯೆಯ ಅಪಾರ್ ಐಡಿಯನ್ನು ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿಗೆ ತರಲಾಗುತ್ತಿದೆ. ಈ ಐಡಿಯಿಂದಾಗಿ ಅಂಗನವಾಡಿಗೆ ಸೇರುವ ಮಗು ಮುಂದಿನ ಶಿಕ್ಷಣಕ್ಕೆ ದೇಶದ ಯಾವುದೇ ಭಾಗದಲ್ಲಿ ಶಿಕ್ಷಣ ಸಂಸ್ಥೆಗೆ ಪ್ರವೇಶ ಪಡೆದುಕೊಳ್ಳಲು ಸಹಾಯಕವಾಗಲಿದೆ. ಮಕ್ಕಳ ಶಾಲಾ ವರ್ಗಾವಣೆ … Continue reading ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಅಂಗನವಾಡಿ ಮಕ್ಕಳಿಗೂ ‘ಅಪಾರ್ ಐಡಿ’
Copy and paste this URL into your WordPress site to embed
Copy and paste this code into your site to embed