Gold Rate Today Bangalore: ಚಿನ್ನದ ಬೆಲೆ ಏರಿಕೆ; ಇಂದಿನ ಬೆಲೆ ಎಷ್ಟು?

newsics.com ಬೆಂಗಳೂರು: ನಿನ್ನೆ ಅಲ್ಪ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತೂ ಕೂಡ ಸ್ವಲ್ಪವೇ ಹೆಚ್ಚಿದೆ. ಇಂದು ಶುಕ್ರವಾರ ಹಳದಿ ಲೋಹದ ಬೆಲೆ ಗ್ರಾಮ್ಗೆ 5 ರೂ ಏರಿಕೆ ಆಗಿದೆ. ಎರಡು ದಿನದಲ್ಲಿ 10 ರೂ ಬೆಲೆ ಹೆಚ್ಚಳವಾದಂತಾಗಿದೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ತಗ್ಗಿದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 18ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,100 ರೂ 24 ಕ್ಯಾರಟ್ನ 10 … Continue reading Gold Rate Today Bangalore: ಚಿನ್ನದ ಬೆಲೆ ಏರಿಕೆ; ಇಂದಿನ ಬೆಲೆ ಎಷ್ಟು?