Heart Attack. ಹೃದಯಾಘಾತ ಯಾವಾಗ ಬೇಕಾದ್ರೂ ಆಗಬಹುದು; ಈ ಒಂದು ಟ್ಯಾಬ್ಲೆಟ್ ನಿಮ್ಮ ಹತ್ತಿರ ಯಾವಾಗಲೂ ಇಟ್ಟುಕೊಳ್ಳಿ

newsics.com ಮೊದಲೆಲ್ಲ ಹೃದಯಾಘಾತವು ವಯಸ್ಕರಲ್ಲಿ ಮಾತ್ರ ಕಂಡುಬರುತ್ತಿತ್ತು. ಆದರೆ, ಇಂದಿನ ಆಧುನಿಕ ಜೀವನದಲ್ಲಿ ಬದಲಾದ ಜೀವನಶೈಲಿಯಿಂದಾಗಿ ಯುವಕರ ಮೇಲೂ ಪರಿಣಾಮ ಬೀರುತ್ತಿದೆ. ಭಾರತದ ಯುವಕರು ಈ ಬಗ್ಗೆ ಚಿಂತಿತರಾಗಿದ್ದಾರೆ. ಏಕೆಂದರೆ, ಇತ್ತೀಚೆಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿನ ಬೆಳಕಿಗೆ ಬರುತ್ತಿವೆ. ಹೃದಯಾಘಾತದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ತಮ್ಮ ಜೀವನಶೈಲಿಯಲ್ಲಿ ಯಾವ ಬದಲಾವಣೆಗಳನ್ನು ಮಾಡಿಕೊಳ್ಳಬೇಕು ಎಂಬುದು ಪ್ರತಿಯೊಬ್ಬ ಯುವಕರ ಮನಸ್ಸಿನಲ್ಲಿರುವ ಏಕೈಕ ಪ್ರಶ್ನೆಯಾಗುತ್ತಿದೆ. ರಕ್ತ ಪರಿಚಲನೆ ಕಡಿಮೆಯಾಗಿ ಅಥವಾ ರಕ್ತನಾಳ ನಿರ್ಬಂಧಿಸಲ್ಪಡುವುದರಿಂದ ಹೃದಯಾಘಾತ ಹೆಚ್ಚಾಗಿ ಕಂಡುಬರುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣಗಳು … Continue reading Heart Attack. ಹೃದಯಾಘಾತ ಯಾವಾಗ ಬೇಕಾದ್ರೂ ಆಗಬಹುದು; ಈ ಒಂದು ಟ್ಯಾಬ್ಲೆಟ್ ನಿಮ್ಮ ಹತ್ತಿರ ಯಾವಾಗಲೂ ಇಟ್ಟುಕೊಳ್ಳಿ