Rain alerts ಕರ್ನಾಟಕದ ಈ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ; ಹವಾಮಾನ ಇಲಾಖೆ ಸೂಚನೆ
newsics.com ಬೆಂಗಳೂರು: ರಾಜಧಾನಿ ಬೆಂಗಳೂರು, ಕರಾವಳಿ, ಮಲೆನಾಡು ಸೇರಿ 14 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್‌ನ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದಲ್ಲಿ ಮುಂಗಾರು ಮಾರುತಗಳು ಮತ್ತೆ ಸಕ್ರಿಯವಾಗಿದ್ದು ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, … Continue reading Rain alerts ಕರ್ನಾಟಕದ ಈ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ; ಹವಾಮಾನ ಇಲಾಖೆ ಸೂಚನೆ
Copy and paste this URL into your WordPress site to embed
Copy and paste this code into your site to embed