Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka legislature Monsoon session ಆ.11ರಿಂದ ಕರ್ನಾಟಕ ಮುಂಗಾರು ಅಧಿವೇಶನ ಆರಂಭ
ಕರ್ನಾಟಕಪ್ರಮುಖ

Karnataka legislature Monsoon session ಆ.11ರಿಂದ ಕರ್ನಾಟಕ ಮುಂಗಾರು ಅಧಿವೇಶನ ಆರಂಭ

Share
1 Min Read
SHARE

newsics.com

ಬೆಂಗಳೂರು:ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 11ರಿಂದ ಆರಂಭವಾಗಲಿದೆ ಎಂದು  ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದಾರೆ.

ಆಗಸ್ಟ್ 11ರಿಂದ ಆ. 22ರ ವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ. ಇನ್ನು ಆಗಸ್ಟ್ 11ರಂದು ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದು, ಒಟ್ಟು 12 ದಿನಗಳ ಪೈಕಿ 8 ದಿನ ಮಾತ್ರ ಅಧಿವೇಶನ ನಡೆಯಲಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದು, ಭಾರತ ಸಂವಿಧಾನದ 174ನೇ ಅನುಚ್ಛೇದದ (1)ನೇ ಖಂಡದ ಮೂಲಕ ನನಗೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ ಥಾವರ್ ಚಂದ್ ಗೆಹ್ಲೋಟ್, ಕರ್ನಾಟಕ ರಾಜ್ಯಪಾಲರು ಆದ ನಾನು 2025ರ ಆಗಸ್ಟ್ 11ರಂದು ಸೋಮವಾರ ಬೆಳಗ್ಗೆ 11ಕ್ಕೆ ಬೆಂಗಳೂರಿನಲ್ಲಿ ಕರ್ನಾಟಕ ವಿಧಾನಮಂಡಲದ ಅಧಿವೇಶನ ಸಮಾವೇಶಗೊಳಿಸಬೇಕೆಂದು ಈ ಮೂಲಕ ಕರೆಯುತ್ತಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.

https://www.newsics.com/2025/07/18/if-you-search-these-words-on-google-you-will-be-fined/

TAGGED:#Karnataka #monsoon #session #banglore #government
Share This Article
Facebook Twitter Copy Link Print
Previous Article Internet Fine: ಗೂಗಲ್ ನಲ್ಲಿ ಈ ಪದಗಳನ್ನ ಸರ್ಚ್ ಮಾಡಿದರೆ ದಂಡ ಫಿಕ್ಸ್!
Next Article Ananthakumar Hegde ಮಾಜಿ ಸಂಸದ ಅನಂತಕುಮಾರ್ ಹೆಗ್ಡೆಗೆ ಜೀವ ಬೆದರಿಕೆ: ದೂರು ದಾಖಲು

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?