Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Nandini Milk: ನಂದಿನಿ ಹಾಲಿನ ಪ್ಯಾಕೆಟ್ ಗೆ ಹೊಸ ರೂಪ ನೀಡಲು ಮುಂದಾದ ಕೆಎಂಎಫ್
ದೇಶಕರ್ನಾಟಕ

Nandini Milk: ನಂದಿನಿ ಹಾಲಿನ ಪ್ಯಾಕೆಟ್ ಗೆ ಹೊಸ ರೂಪ ನೀಡಲು ಮುಂದಾದ ಕೆಎಂಎಫ್

Share
1 Min Read
SHARE

newsics.com

ಬೆಂಗಳೂರು: ಪರಿಸರಕ್ಕೆ ಮಾರಕವಾಗಿದ್ದ ಪಾಲಿಥಿನ್‌ ಹಾಲಿನ ಪ್ಯಾಕೆಟ್‌ಗಳ ಬದಲಿಗೆ ಪರಿಸರ ಸ್ನೇಹಿ ಬಯೋಡಿಗ್ರೇಡಬಲ್‌ ಹಾಲಿನ ಕವರ್‌ಗಳನ್ನು ಬಳಕೆ ಮಾಡಲು ಬೆಂಗಳೂರು ಹಾಲು ಒಕ್ಕೂಟ ದಿಟ್ಟ ಹೆಜ್ಜೆ ಇಟ್ಟಿದ್ದು, ಇದು ದೇಶದಲ್ಲೆ ಮೊದಲ ಪ್ರಯತ್ನವಾಗಿದೆ.

ನಂದಿನಿ ಹಾಲಿಗೆ ಇನ್ಮುಂದೆ ಹೊಸ ರೂಪ ನೀಡಲು ಕೆಎಂಎಫ್ ಮುಂದಾಗಿದೆ. ಈಗ ಪಾಲಿಥಿನ್ ಕವರ್​​ ನಲ್ಲಿ ಪ್ಯಾಕ್ ಆಗಿ ಹೊರಬರುತ್ತಿರುವ ನಂದಿನಿ ಹಾಲಿಗೆ ಇದೀಗ ಪರಿಸರ ಸ್ನೇಹಿ ಟಚ್ ಕೊಡಲು ಬಮೂಲ್ (ಬೆಂಗಳೂರು ಹಾಲು ಒಕ್ಕೂಟ) ಮುಂದಾಗಿದೆ.

ಪ್ರಯೋಗಿಕವಾಗಿ ಇದೇ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಮಾತ್ರ ಹೊಸ ರೂಪದೊಂದಿಗೆ ನಂದಿನಿ ಹಾಲಿನ ಪ್ಯಾಕೆಟ್ ಬಿಡುಗಡೆಯಾಗಲಿದ್ದು, ಮುಂದಿನ ದಿನಗಳಲ್ಲಿ ಕರ್ನಾಟಕದಾದ್ಯಂತ ಬಿಡುಗಡೆಯಾಗಲಿದೆ.

ಪ್ರಸ್ತುತ ಹಾಲಿನ ಪ್ಯಾಕೆಟ್‌ಗೆ ಬಳಸುವ ಪಾಲಿಥಿನ್‌ ಕವರ್‌ ಮಣ್ಣಲ್ಲಿ ಕರಗಲು ನೂರಾರು ವರ್ಷಗಳು ಕಾಯಬೇಕಿದೆ. ಒಂದು ದಿನಕ್ಕೆ ಲಕ್ಷಾಂತರ ಕವರ್‌ಗಳನ್ನು ಬಳಸುವ ನಾವು ತಿಂಗಳು, ವರ್ಷಗಳನ್ನು ಲೆಕ್ಕ ಹಾಕದರೆ ಅಂಕಿಸಂಖ್ಯೆಗಳ ಪ್ರಮಾಣವನ್ನು ಊಹಿಸುವುದು, ಅದರಿಂದ ಪರಿಸದರ ಮೇಲಾಗುವ ದುಷ್ಪರಿಣಾಮಗಳನ್ನು ಯೋಚಿಸಿವುದು ಸಹ ಕಷ್ಟಸಾಧ್ಯ. ಇದೆಲ್ಲವನ್ನು ಮನಗಂಡು ಬಮೂಲ್‌ ಇದಕ್ಕೆ ಪರಿಹಾರ ಕಾಣಬೇಕೆಂಬ ಉದ್ದೇಶದಲ್ಲಿ ಕನಕಪುರದ ಶಿವನಹಳ್ಳಿ ಬಳಿ ಸ್ಥಾಪಿಸಿರುವ ಮೆಗಾಡೇರಿ ಪ್ಲಾಂಟ್‌ನಲ್ಲಿ ಹೊಸದಾಗಿ ಡಿ ಕಂಪೋಸಬಲ್‌ ಕವರ್‌ಗಳನ್ನು ಬಳಕೆ ಮಾಡಲು ಮುಂದಾಗಿದೆ.

 

https://www.newsics.com/2025/07/18/fans-were-amazed-to-see-actor-vijay-deverakondas-stunt/

TAGGED:#KMF #Nandinimilk #packet #market #product
Share This Article
Facebook Twitter Copy Link Print
Previous Article Actor Vijay Deverakonda ನಟ ವಿಜಯ್ ದೇವರಕೊಂಡ ಸ್ಟಂಟ್ ನೋಡಿ ಬೆರಗಾದ ಫ್ಯಾನ್ಸ್ -ವಿಡಿಯೋ ನೋಡಿ
Next Article Viral ಕುಡಿದ ಮತ್ತಿನಲ್ಲಿ ಜೀವಂತ ಹಾವನ್ನೇ ಜಗಿದು ತಿಂದ ಯುವಕ – ವೈರಲ್ ವಿಡಿಯೋ ನೋಡಿ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?