Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೇರಳ ನರ್ಸ್‌ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ಪ್ರಕರಣ – ಆಗಸ್ಟ್ 14 ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
ದೇಶ

ಕೇರಳ ನರ್ಸ್‌ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ಪ್ರಕರಣ – ಆಗಸ್ಟ್ 14 ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

Share
1 Min Read
SHARE

newsics.com

ಭಾರತದ ಕೇರಳದ ನರ್ಸ್ ನಿಮಿಷಾ ಪ್ರಿಯಾ  ಯೆಮೆನ್​​ನಲ್ಲಿ ತನ್ನ ಬ್ಯುಸಿನೆಸ್ ಪಾರ್ಟನರ್ ಕೊಲೆಯ ಅಪರಾಧದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 14 ಕ್ಕೆ ಮುಂದೂಡಿದೆ.

ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ವಿರುದ್ಧದ ಪ್ರಕರಣವನ್ನು ಕೇಂದ್ರ ಸರ್ಕಾರ “ಉತ್ತಮವಾಗಿ ನೋಡಿಕೊಳ್ಳುತ್ತಿದೆ” ಎಂದು ಭಾರತದ ಸುಪ್ರೀಂ ಕೋರ್ಟ್ ಹೇಳಿದೆ.

ಶುಕ್ರವಾರದ ವಿಚಾರಣೆಯ ಸಂದರ್ಭದಲ್ಲಿ, ನಿಮಿಷಾ ಪ್ರಿಯಾ ಅವರ ಕುಟುಂಬದ ಪರ ಹಾಜರಿದ್ದ ವಕೀಲರು ಪ್ರಕರಣಕ್ಕಾಗಿ ಯೆಮೆನ್ಗೆ ಪ್ರಯಾಣಿಸಲು ಅನುಮತಿ ಕೋರಿದರು. ಆದರೆ, ಪ್ರಯಾಣ ನಿಷೇಧ ಜಾರಿಯಲ್ಲಿರುವ ಕಾರಣ ಈ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಅನುಮತಿ ಪಡೆಯುವಂತೆ ಸುಪ್ರೀಂ ಕೋರ್ಟ್ ಹೇಳಿತು.

 

ಬ್ಯುಸಿನೆಸ್ ಪ್ರಾರಂಭಿಸಲು ವಿದೇಶಿಯೊಬ್ಬ ಸ್ಥಳೀಯರೊಂದಿಗೆ ಪಾಲುದಾರಿಕೆ ಮಾಡಿಕೊಳ್ಳಬೇಕಾಗುತ್ತದೆ. ಹೀಗಾಗಿ, ನಿಮಿಷಾ ತಲಾಲ್ ಜೊತೆ 2015ರಲ್ಲಿ ಸನಾದಲ್ಲಿ ತನ್ನ ಕ್ಲಿನಿಕ್ ಪ್ರಾರಂಭಿಸಿದರು. ಸ್ವಲ್ಪ ದಿನದಲ್ಲೇ ಅವರ ನಡುವೆ ಭಿನ್ನಾಭಿಪ್ರಾಯಗಳು ಹುಟ್ಟಿಕೊಂಡವು. ಆಕೆ ಯೆಮೆನ್ ಬಿಟ್ಟು ಹೋಗದಂತೆ ನೋಡಿಕೊಳ್ಳಲು ತಲಾಲ್ ನಿಮಿಷಾರ ಪಾಸ್‌ಪೋರ್ಟ್ ಅನ್ನು ಸಹ ತೆಗೆದುಕೊಂಡಿದ್ದ ಎನ್ನಲಾಗಿದೆ. ಆತನಿಂದ ನಿಮಿಷಾ ತನ್ನ ಪಾಸ್‌ಪೋರ್ಟ್ ಮರಳಿ ಪಡೆದು ಭಾರತಕ್ಕೆ ಹಿಂತಿರುಗಲು ಅವನಿಗೆ ಅಮಲಿನ ಡ್ರಗ್ ಚುಚ್ಚಿದಳು. ಆದರೆ, ಅದು ಓವರ್ ಡೋಸ್ ಆಗಿ ಆತ ಸಾವನ್ನಪ್ಪಿದನು. ಇದರಿಂದ ಆಕೆಯನ್ನು ಬಂಧಿಸಿ, ಗಲ್ಲು ಶಿಕ್ಷೆಗೆ ಗುರಿಪಡಿಸಲಾಯಿತು.

TAGGED:#NimishaPriya #death #sentence #case #kerala
Share This Article
Facebook Twitter Copy Link Print
Previous Article ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಲು ಯತ್ನ – ವೈರಲ್ ವಿಡಿಯೋ ನೋಡಿ
Next Article 1ನೇ ಕ್ಲಾಸ್​ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಮನಸ್ಸೋ ಇಚ್ಛೆ ಥಳಿಸಿದ ಶಿಕ್ಷಕಿ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?