Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 1ನೇ ಕ್ಲಾಸ್​ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಮನಸ್ಸೋ ಇಚ್ಛೆ ಥಳಿಸಿದ ಶಿಕ್ಷಕಿ
ಕರ್ನಾಟಕ

1ನೇ ಕ್ಲಾಸ್​ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಮನಸ್ಸೋ ಇಚ್ಛೆ ಥಳಿಸಿದ ಶಿಕ್ಷಕಿ

Share
1 Min Read
SHARE

newsics.com

ಹಾಸನ : ಶಿಕ್ಷಕಿಯೊಬ್ಬರು 1ನೇ ತರಗತಿಯ ಪುಟ್ಟ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಗ್ರಾಮದ ಖಾಸಗಿ ಶಾಲೆಯಲ್ಲಿ ನಡೆದಿದೆ. ಒಂದನೇ ತರಗತಿ ಓದುತ್ತಿರುವ ದಿವಾಕರ್‌ಗೌಡ ಎಂಬ ವಿದ್ಯಾರ್ಥಿಗೆ ಶಿಕ್ಷಕಿ ರಜನಿ ಹೊಡೆದಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಬಾಲಕನಿಗೆ ಹೊಡೆದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಶಿಕ್ಷಕಿ ಹೊಡೆದ ಏಟಿಗೆ ಬಾಲಕ ಆಸ್ಪತ್ರೆ ಸೇರುವಂತಾಗಿದೆ.

ಬಾಲಕನ ತಂದೆ ರಂಗಸ್ವಾಮಿ ಮತ್ತು ತಾಯಿ ಕಾವ್ಯ ಎಂಬುವರು ಕೂಲಿ ಕೆಲಸ ಮಾಡುತ್ತಾ ಜೀವನ ಸಾಗಿಸಿದ್ರು. ಮಗ ಚೆನ್ನಾಗಿ ಓದಲಿ ಅಂತ ಮಡಬಲು ಗ್ರಾಮದ ದಂಪತಿ ಖಾಸಗಿ ಶಾಲೆಗೆ ಸೇರಿದ್ರು. ಆದ್ರೆ ಶಿಕ್ಷಕಿ ಮಗನಿಗೆ ಬಾಸುಂಡೆ ಬರುವಂತೆ ಹೊಡೆದಿರುವುದನ್ನು ಕಂಡು ಪೋಷಕರು ಶಿಕ್ಷಕಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಈ ಘಟನೆ ಕುರಿತು ಗಾಯಾಳು ಬಾಲಕನ ಪೋಷಕರು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ.

 

TAGGED:#Teacher #beats #student #flat #tire #hasana
Share This Article
Facebook Twitter Copy Link Print
Previous Article ಕೇರಳ ನರ್ಸ್‌ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ಪ್ರಕರಣ – ಆಗಸ್ಟ್ 14 ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
Next Article HR ಅಪ್ಪಿಕೊಂಡು ಪೇಚಿಗೆ ಸಿಲುಕಿದ ಸಿಇಓ ಸ್ಟೋರಿ ಇದು

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?