Government School ತಾನು ಕಲಿತ ಸರ್ಕಾರಿ ಶಾಲೆಯ ನವೀಕರಣಕ್ಕೆ 14 ಕೋಟಿ ದಾನ ಮಾಡಿದ ಬೆಂಗಳೂರಿನ ವೈದ್ಯ!

newsics.com ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಂಗನೂರು ಗ್ರಾಮದ ವೈದ್ಯ ಡಾ. ಹೆಚ್‌ ಎಂ ವೆಂಕಟಪ್ಪ ಅವರು, ತಂದೆ-ತಾಯಿ ಸ್ಮರಣಾರ್ಥವಾಗಿ ತಮ್ಮದೇ ಕಣ್ವ ಫೌಂಡೇಷನ್‌ ವತಿಯಿಂದ, ತಾವು ಓದಿದ್ದ ಸರ್ಕಾರಿ ಶಾಲೆಗೆ ಹೊಸ ರೂಪ ಕೊಟ್ಟಿದ್ದಾರೆ. ಶ್ರೀಮತಿ ಚನ್ನಮ್ಮ ಮಂಚೇಗೌಡ ಕರ್ನಾಟಕ ಪಬ್ಲಿಕ್ ಸ್ಕೂಲ್ಗೆ ಸುತ್ತಮುತ್ತಲಿನ ಗ್ರಾಮಗಳ ಹೆಚ್ಚಿನ ಪೋಷಕರು ಪೈಪೋಟಿಗೆ ಬಿದ್ದು ತಮ್ಮ ಮಕ್ಕಳನ್ನು ದಾಖಲಿಸುತ್ತಿದ್ದಾರೆ. ಈ ವರ್ಷ ಬೇಸಿಗೆ ರಜೆ ಮುಗಿಯುವ ಹೊತ್ತಿಗೆ ಹಳೇ ಶಿಥಿಲ ಕಟ್ಟಡಗಳನ್ನು ನೆಲಸಮ ಮಾಡಿ, ಹೊಸ … Continue reading Government School ತಾನು ಕಲಿತ ಸರ್ಕಾರಿ ಶಾಲೆಯ ನವೀಕರಣಕ್ಕೆ 14 ಕೋಟಿ ದಾನ ಮಾಡಿದ ಬೆಂಗಳೂರಿನ ವೈದ್ಯ!