Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KDP meeting ಕೆಡಿಪಿ ಸಭೆಯಲ್ಲಿ, ಕದ್ದುಮುಚ್ಚಿ ರಮ್ಮಿ ಆಟ ಆಡುತ್ತಿದ್ದ ಸರ್ಕಾರಿ ಅಧಿಕಾರಿ!
ಕರ್ನಾಟಕಪ್ರಮುಖ

KDP meeting ಕೆಡಿಪಿ ಸಭೆಯಲ್ಲಿ, ಕದ್ದುಮುಚ್ಚಿ ರಮ್ಮಿ ಆಟ ಆಡುತ್ತಿದ್ದ ಸರ್ಕಾರಿ ಅಧಿಕಾರಿ!

Share
1 Min Read
SHARE

newsics.com

ರಾಯಚೂರು: ಜಿಲ್ಲಾ ಮಟ್ಟದಲ್ಲಿ ಅಭಿವೃದ್ಧಿ ವಿಚಾರಗಳಿಗೆ ಮಹತ್ವದ ಕೆಡಿಪಿ (ಜಿಲ್ಲಾ ಯೋಜನೆ ಸಮಿತಿ) ಸಭೆಯೇ ಗಮನಸೆಳೆಯುವ ಅಂಶವಾಯಿತು. ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಒಂದು ಕಡೆ ಸಚಿವರು ಹಾಗೂ ಶಾಸಕರು ಪರಸ್ಪರ ವಾಗ್ವಾದ ನಡೆಸುತ್ತಿದ್ದರೆ, ಮತ್ತೊಂದೆಡೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿ ರಮ್ಮಿ ಆಟದಲ್ಲಿ ತಲ್ಲೀನರಾಗಿದ್ದ ದೃಶ್ಯ ಮಾಧ್ಯಮದ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.
ಇಂದು ಗಂಭೀರವಾಗಿ ನಡೆಯುತ್ತಿದ್ದ ಕೆಡಿಪಿ ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಸಭೆಯ ಗಂಭೀರತೆಯ ಬಗ್ಗೆ ಕನಿಷ್ಟ ಮನಸ್ಸು ಇರಿಸಿಕೊಳ್ಳದೆ, ಮೊಬೈಲ್‌ನಲ್ಲಿ ರಮ್ಮಿ ಆಟವಾಡುತ್ತಿದ್ದ ದೃಶ್ಯ ವೈರಲ್ ಆಗಿದೆ. ಸಭೆಯ ವಿಷಯಗಳು ಚರ್ಚೆ ಆಗುತ್ತಿದ್ದಾಗಲೇ ಅಧಿಕಾರಿ ರಮ್ಮಿ ಆಟದಲ್ಲಿ ತೊಡಗಿಸಿಕೊಂಡಿದ್ದು, ಕ್ಯಾಮೆರಾ ಕಣ್ಣಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಅಧಿಕಾರಿಯ ನಿರ್ಲಕ್ಷ್ಯದ ವಿಡಿಯೋವನ್ನು ಪ್ರಸಾರ ಮಾಡಲಾಯಿತು. ಈ ವಿಡಿಯೋ ತಕ್ಷಣವೇ ಸಭೆಯಲ್ಲಿ ಹಾಜರಿದ್ದ ಸಚಿವರು ಮತ್ತು ಶಾಸಕರ ಕಣ್ಣಿಗೆ ಬಿದ್ದಿದೆ.

ಅಧಿಕಾರಿ ರಮ್ಮಿ ಆಟವಾಡಿದ ಘಟನೆ ಜಿಲ್ಲಾಡಳಿತದ ಶಿಸ್ತು ಮತ್ತು ಸಭೆಗಳ ಗೌರವಕ್ಕೆ ಧಕ್ಕೆಯಾಯಿತು. ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ, ಯೋಜನೆಗಳ ಅನುಷ್ಠಾನ ಹಾಗೂ ಜನಪರ ವಿಚಾರಗಳು ಚರ್ಚೆಯಾಗಬೇಕಿತ್ತು. ಆದರೆ, ಕೆಲವರು ಗಂಭೀರತೆಯನ್ನುಯ ಅಸಡ್ಡೆಯಾಗಿ ತೋರಿಸಿರುವ ಅಸಂಯಮಿತ ನಡೆ ಸಾರ್ವಜನಿಕರ ಕಣ್ಣಿಗೆ ಬಿದ್ದಿದ್ದು, ಸರ್ಕಾರದ ಶಿಸ್ತಿಗೆ ಚುಕ್ಕಾಣಿ ಬೇಕೆಂಬ ಪ್ರಶ್ನೆ ಎಬ್ಬಿಸಿದೆ. ‘ಸಭೆ ಸಮಯದಲ್ಲಿ ಇಂತಹ ಆಟವಾಡುವುದು ಎಚ್ಚರಿಕೆ ಸಿಗಲೇಬೇಕಾದ ಸಂಗತಿ. ಸರ್ಕಾರದ ಪ್ರಾಮಾಣಿಕತೆಗೆ ಬದ್ಧರಾಗದ ಅಧಿಕಾರಿಗಳಿಗೆ ಯಾವುದೇ ಸಹಿಷ್ಣುತೆ ಇಲ್ಲ. ಮುಂದಿನ ಸಭೆಗಳಲ್ಲಿ ಇಂತಹ ಘಟನೆ ಪುನರಾವರ್ತನೆ ಆಗಬಾರದು’ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ತೀವ್ರ ಎಚ್ಚರಿಕೆ ನೀಡಿದರು.

ಆ್ಯಂಕರ್ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!

TAGGED:A government official was secretly playing rummy at a KDP meeting!
Share This Article
Facebook Twitter Copy Link Print
Previous Article ಆ್ಯಂಕರ್ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!
Next Article Khandre ಅಮಾನತ್ತಾದ ಅಧಿಕಾರಿ ಕ್ಷಮೆ ; ಹಿಂಬಡ್ತಿ ನೀಡಿ ಸಸ್ಪೆಂಡ್ ರದ್ದಿಗೆ ಈಶ್ವರ್ ಖಂಡ್ರೆ ಶಿಫಾರಸು

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?