KDP meeting ಕೆಡಿಪಿ ಸಭೆಯಲ್ಲಿ, ಕದ್ದುಮುಚ್ಚಿ ರಮ್ಮಿ ಆಟ ಆಡುತ್ತಿದ್ದ ಸರ್ಕಾರಿ ಅಧಿಕಾರಿ!
newsics.com ರಾಯಚೂರು: ಜಿಲ್ಲಾ ಮಟ್ಟದಲ್ಲಿ ಅಭಿವೃದ್ಧಿ ವಿಚಾರಗಳಿಗೆ ಮಹತ್ವದ ಕೆಡಿಪಿ (ಜಿಲ್ಲಾ ಯೋಜನೆ ಸಮಿತಿ) ಸಭೆಯೇ ಗಮನಸೆಳೆಯುವ ಅಂಶವಾಯಿತು. ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಒಂದು ಕಡೆ ಸಚಿವರು ಹಾಗೂ ಶಾಸಕರು ಪರಸ್ಪರ ವಾಗ್ವಾದ ನಡೆಸುತ್ತಿದ್ದರೆ, ಮತ್ತೊಂದೆಡೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿ ರಮ್ಮಿ ಆಟದಲ್ಲಿ ತಲ್ಲೀನರಾಗಿದ್ದ ದೃಶ್ಯ ಮಾಧ್ಯಮದ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಇಂದು ಗಂಭೀರವಾಗಿ ನಡೆಯುತ್ತಿದ್ದ ಕೆಡಿಪಿ ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಸಭೆಯ ಗಂಭೀರತೆಯ ಬಗ್ಗೆ ಕನಿಷ್ಟ … Continue reading KDP meeting ಕೆಡಿಪಿ ಸಭೆಯಲ್ಲಿ, ಕದ್ದುಮುಚ್ಚಿ ರಮ್ಮಿ ಆಟ ಆಡುತ್ತಿದ್ದ ಸರ್ಕಾರಿ ಅಧಿಕಾರಿ!
Copy and paste this URL into your WordPress site to embed
Copy and paste this code into your site to embed