Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actor Darshan ಥೈಲ್ಯಾಂಡ್ನಲ್ಲಿ ಯಾಚ್ ಡ್ರೈವ್ ಮಾಡಿದ ದರ್ಶನ್
ಪ್ರಮುಖಮನರಂಜನೆ

Actor Darshan ಥೈಲ್ಯಾಂಡ್ನಲ್ಲಿ ಯಾಚ್ ಡ್ರೈವ್ ಮಾಡಿದ ದರ್ಶನ್

Share
1 Min Read
SHARE

newsics.comದರ್ಶನ್ ಅವರು ‘ಡೆವಿಲ್’ ಸಿನಿಮಾದ ಹಾಡಿನ ಶೂಟ್ಗಾಗಿ ಥೈಲ್ಯಾಂಡ್ಗೆ ತೆರಳಿದ್ದಾರೆ. ಅಲ್ಲಿ ಅವರು ಶೂಟಿಂಗ್ ಮಧ್ಯೆ ಅವರು ಎಂಜಾಯ್ಮೆಂಟ್ ಕೂಡ ಮಾಡುತ್ತಿದ್ದಾರೆ. ದರ್ಶನ್ ಅವರು ಯಾಚ್ ಓಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

/storage/emulated/0/Download/WhatsApp-Video-2025-07-18-at-10.33.01-AM.mp4
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋರ್ಟ್‌ ನೀಡಿರುವ ಜಾಮೀನನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ರಾಜ್ಯ ಪೊಲೀಸ್ ಇಲಾಖೆಯ ಅರ್ಜಿಯ ವಿಚಾರಣೆಯನ್ನ ನಿನ್ನೆ ಸುಪ್ರೀಂ ಕೋರ್ಟ್‌ ನಲ್ಲಿ ನಡೆಯಿತು. ಜಸ್ಟೀಸ್ ಜೆ.ಬಿ.ಪರ್ದಿವಾಲಾ ಅವರ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಸಿತು . ಜಾಮೀನು ನೀಡುವಾಗ ಹೈಕೋರ್ಟ್‌ ತನ್ನ ವಿವೇಚನೆಯನ್ನು ಸೂಕ್ತವಾಗಿ ಬಳಸಿಲ್ಲ ಎಂದು ನ್ಯಾ. ಪರ್ದಿವಾಲಾ ಆಕ್ಷೇಪಿಸಿದ್ದರು.ಹೈಕೋರ್ಟ್ ತೀರ್ಪಿನ ಬಗ್ಗೆ ಪರಿಶೀಲಿಸಿರುವ ಸುಪ್ರೀಂ ಕೋರ್ಟ್ ಬದಲಾವಣೆಯ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು ಜುಲೈ 22ರಂದೇ ಅಂತಿಮ ವಿಚಾರಣೆ ನಡೆಸಿ ಅಂದೇ ಆದೇಶ ನೀಡುವುದಾಗಿ ತಿಳಿಸಿದೆ. ಜುಲೈ 22ಕ್ಕೆ ನಟ ದರ್ಶನ್ ಬೇಲ್ ಭವಿಷ್ಯ ಹೊರಬೀಳಲಿದೆ.https://www.newsics.com/2025/07/19/journalist-drowns-while-reporting-live-watch-viral-video/

TAGGED:Actor Darshan Darshan drives a yacht in Thailand
Share This Article
Facebook Twitter Copy Link Print
Previous Article ಲೈವ್‌ ವರದಿ ಮಾಡುತ್ತಿದ್ದ ಪತ್ರಕರ್ತ ನೀರುಪಾಲು! : ವೈರಲ್ ವಿಡಿಯೋ ನೋಡಿ
Next Article Government School ತಾನು ಕಲಿತ ಸರ್ಕಾರಿ ಶಾಲೆಯ ನವೀಕರಣಕ್ಕೆ 14 ಕೋಟಿ ದಾನ ಮಾಡಿದ ಬೆಂಗಳೂರಿನ ವೈದ್ಯ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?