Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ವಾರ ಭವಿಷ್ಯ > ಆ್ಯಂಕರ್ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!
ಪ್ರಮುಖಮನರಂಜನೆವಾರ ಭವಿಷ್ಯ

ಆ್ಯಂಕರ್ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!

Share
1 Min Read
SHARE

newsics.com

ಬೆಂಗಳೂರು : ಖ್ಯಾತ ನಿರೂಪಕಿ ಅನುಶ್ರೀ ಸದ್ಯದಲ್ಲೇ ಮದುವೆ ಆಗ್ತಿದ್ದಾರೆ. ಸದ್ಯ ಅನುಶ್ರೀ ಮದುವೆ ಫಿಕ್ಸ್ ಆಗಿದ್ದು, ಆಗಸ್ಟ್ 28 ರಂದು ಹಸೆಮಣೆ ಏರಲಿದ್ದಾರೆ. ಕೊಡಗು ಮೂಲದ ರೋಷನ್ ಎಂಬುವವರ ಜೊತೆ ಅನುಶ್ರೀ ಮದುವೆ ಆಗಲಿದ್ದಾರೆ. ಇದೀಗ ಅನುಶ್ರೀ ಹಾಗೂ ರೋಷನ್ ಒಟ್ಟಿಗೆ ಇರುವ ಫೋಟೋ ವೈರಲ್ ಆಗಿದೆ.

ಇದರ ನಡುವೆ ಅನುಶ್ರೀ ಮದುವೆಯಾಗಲಿದ್ದಾರೆ ಎನ್ನಲಾದ ಹುಡುಗನ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಫೋಟೋವನ್ನು ಅನುಶ್ರೀ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕೊಡಗು ಮೂಲದ ರೋಷನ್ ಎಂಬುವವರ ಜೊತೆ ಅನುಶ್ರೀ ಮದುವೆ ಆಗಲಿದ್ದಾರೆ. ಅನುಶ್ರೀ ಹಾಗೂ ರೋಷನ್ ಒಟ್ಟಿಗೆ ಇರುವ ಫೋಟೋ ವೈರಲ್ ಆಗಿದೆ. ಆದರೆ ಅನುಶ್ರೀ ಮಾತ್ರ ಮದುವೆ ಬಗ್ಗೆ ಆಗಲಿ, ಮದುವೆ ಆಗಲಿರುವ ಹುಡುಗನ ಬಗ್ಗೆ ಆಗಲಿ ಯಾವುದೇ ಕ್ಲಾರಿಟಿ ಕೊಟ್ಟಿಲ್ಲ.

ಕುಟುಂಬದವರು ನೋಡಿದ ಹುಡುಗನ ಜೊತೆ ಅನುಶ್ರೀ ಸಪ್ತಪದಿ ತುಳಿಯಲಿದ್ದು, ಹುಡುಗ ಐಟಿ ಕಂಪನಿ ಉದ್ಯೋಗಿ ಅಂತ ಹೇಳಲಾಗ್ತಿದೆ.

Fish Venkat is no more ತೆಲುಗಿನ ಖ್ಯಾತ ನಟ ಫಿಶ್ ವೆಂಕಟ್ ಇನ್ನಿಲ್ಲ

TAGGED:Anchor 'Anushree''s wedding photo goes viral!
Share This Article
Facebook Twitter Copy Link Print
Previous Article Fish Venkat is no more ತೆಲುಗಿನ ಖ್ಯಾತ ನಟ ಫಿಶ್ ವೆಂಕಟ್ ಇನ್ನಿಲ್ಲ
Next Article KDP meeting ಕೆಡಿಪಿ ಸಭೆಯಲ್ಲಿ, ಕದ್ದುಮುಚ್ಚಿ ರಮ್ಮಿ ಆಟ ಆಡುತ್ತಿದ್ದ ಸರ್ಕಾರಿ ಅಧಿಕಾರಿ!

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?