ಆ್ಯಂಕರ್ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!

newsics.com ಬೆಂಗಳೂರು : ಖ್ಯಾತ ನಿರೂಪಕಿ ಅನುಶ್ರೀ ಸದ್ಯದಲ್ಲೇ ಮದುವೆ ಆಗ್ತಿದ್ದಾರೆ. ಸದ್ಯ ಅನುಶ್ರೀ ಮದುವೆ ಫಿಕ್ಸ್ ಆಗಿದ್ದು, ಆಗಸ್ಟ್ 28 ರಂದು ಹಸೆಮಣೆ ಏರಲಿದ್ದಾರೆ. ಕೊಡಗು ಮೂಲದ ರೋಷನ್ ಎಂಬುವವರ ಜೊತೆ ಅನುಶ್ರೀ ಮದುವೆ ಆಗಲಿದ್ದಾರೆ. ಇದೀಗ ಅನುಶ್ರೀ ಹಾಗೂ ರೋಷನ್ ಒಟ್ಟಿಗೆ ಇರುವ ಫೋಟೋ ವೈರಲ್ ಆಗಿದೆ. ಇದರ ನಡುವೆ ಅನುಶ್ರೀ ಮದುವೆಯಾಗಲಿದ್ದಾರೆ ಎನ್ನಲಾದ ಹುಡುಗನ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋವನ್ನು ಅನುಶ್ರೀ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕೊಡಗು … Continue reading ಆ್ಯಂಕರ್ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!