Khandre ಅಮಾನತ್ತಾದ ಅಧಿಕಾರಿ ಕ್ಷಮೆ ; ಹಿಂಬಡ್ತಿ ನೀಡಿ ಸಸ್ಪೆಂಡ್ ರದ್ದಿಗೆ ಈಶ್ವರ್ ಖಂಡ್ರೆ ಶಿಫಾರಸು

newsics.com ಬೀದರ್: ‘ಎಚ್‌ಎಂಟಿ ವಶದಲ್ಲಿನ ಅರಣ್ಯ ಭೂಮಿಯ ಡಿನೋಟಿಫಿಕೇಶನ್ ಹಾಗೂ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡಿ ಸಿಬಿಐಗೆ ಪತ್ರ ಬರೆದು ಅಮಾನತುಗೊಂಡಿರುವ ಐಎಫ್‌ಎಸ್ ಅಧಿಕಾರಿ ಆರ್. ಗೋಕುಲ್ ತಪ್ಪೊಪ್ಪಿಕೊಂಡು ಬೇಷರತ್ ಕ್ಷಮೆ ಕೋರಿದ್ದು, ಅವರಿಗೆ ಸಿಸಿಎಫ್ ಹುದ್ದೆಗೆ ಹಿಂಬಡ್ತಿ ನೀಡಿ ಅಮಾನತು ರದ್ದುಪಡಿಸಲು ಶಿಫಾರಸು ಮಾಡಲಾಗಿದೆ’ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಆರ್. ಗೋಕುಲ್ ಅಮಾನತು ಅಧಿಕೃತಗೊಳಿಸಲು ಕೇಂದ್ರ ಹವಾಮಾನ ಮತ್ತು ಪರಿಸರ ಸಚಿವಾಲಯ ಒಪ್ಪದೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವುದು ತಮ್ಮ ಗಮನಕ್ಕೆ … Continue reading Khandre ಅಮಾನತ್ತಾದ ಅಧಿಕಾರಿ ಕ್ಷಮೆ ; ಹಿಂಬಡ್ತಿ ನೀಡಿ ಸಸ್ಪೆಂಡ್ ರದ್ದಿಗೆ ಈಶ್ವರ್ ಖಂಡ್ರೆ ಶಿಫಾರಸು