Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Basavajaya Mrutyunjaya Swamiji: ಎದೆ ನೋವು; ಬಸವಜಯ ಮೃತ್ಯುಂಜಯ ಶ್ರೀಗಳ ಆರೋಗ್ಯದಲ್ಲಿ ಏರುಪೇರು
ಕರ್ನಾಟಕಪ್ರಮುಖ

Basavajaya Mrutyunjaya Swamiji: ಎದೆ ನೋವು; ಬಸವಜಯ ಮೃತ್ಯುಂಜಯ ಶ್ರೀಗಳ ಆರೋಗ್ಯದಲ್ಲಿ ಏರುಪೇರು

Share
1 Min Read
SHARE

newsics.com

ಬಾಗಲಕೋಟೆ : ಒಂದೆಡೆ ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಜಯಮೃತ್ಯುಂಜಯ ಶ್ರೀಗಳಿಗೆ ಉಚ್ಛಾಟನೆ ಮಾಡೋದು ಬಹುತೇಕ ಫಿಕ್ಸ್‌ಆಗುತ್ತಿದ್ದಂತೆ, ಸ್ವಾಮಿಗಳ ಆರೋಗ್ಯದಲ್ಲಿ ಏರುಪೇರಾಗಿದೆ. ಪಂಚಮಸಾಲಿ ಶ್ರೀಗಳ ಆರೋಗ್ಯದಲ್ಲಿ ಶನಿವಾರ ದಿಢೀರ್ ಏರುಪೇರಾಗಿದೆ. ಬೆಳಿಗಿನ ಜಾವ ಶ್ರೀಗಳಿಗೆ ತೆಲೆನೋವು, ವಾಂತಿ, ಎದೆ ನೋವು ಕಾಣಿಸಿಕೊಂಡಿದೆ.

ಸದ್ಯ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಜಯಮೃತ್ಯುಂಜಯ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಅನಾರೋಗ್ಯದಿಂದ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ದಣಿದಿರುವಂತೆ ಕಂಡಿದೆ.
ಇದರಿಂದಾಗಿ ಅವರನ್ನು ಬಾಗಲಕೋಟೆ ಕೆರೂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುರ್ತು ನಿಗಾ ಘಟಕದಲ್ಲಿ ಸ್ವಾಮೀಜಿಗೆ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಮಠದಿಂದ ಸ್ವಾಮೀಜಿಯನ್ನ ಭಕ್ತರು ಕರೆದುಕೊಂಡು ಬಂದಿದ್ದಾರೆ. ಕೂಡಲಸಂಗಮ ಪೀಠದಿಂದ ಬಾಗಲಕೋಟೆ ಕೆರೂಡಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ಹಂತದಲ್ಲಿ ಸ್ವಾಮೀಜಿ ನಡೆದುಕೊಂಡೇ ಆಸ್ಪತ್ರೆ ಒಳಗೆ ತೆರಳಿದ್ದಾರೆ.
ಪಂಚಮಸಾಲಿ ಸ್ವಾಮೀಜಿ ಆರೋಗ್ಯದಲ್ಲಿ ಏರುಪೇರು ವಿಚಾರದಲ್ಲಿ ಪ್ರತಿಕ್ರಿಯೆ ನೀಡಿರುವ ಕಲಬುರ್ಗಿ ಪಂಚಮಸಾಲಿ ಜಿಲ್ಲಾಧ್ಯಕ್ಷ ಮಲ್ಲನಗೌಡ ಪಾಟೀಲ್, ನಿನ್ನೆ ಮಧ್ಯಾಹ್ನ ಸ್ವಾಮೀಜಿಗೆ ಫುಡ್ ಪಾಯ್ಸನ್‌ ಆಗಿತ್ತು. ಡಾಕ್ಟರ್ ಗೆ ಕೇಳಿ ಮಾತ್ರ ತೆಗೆದುಕೊಂಡಿದ್ದುರು. ಬಳಿಕ ರಾತ್ರಿ ಸ್ವಲ್ಪ ಚೇತರಿಸಿಕೊಂಡಿದ್ದರು. ಬೆಳಿಗ್ಗೆ ತಲೆನೋವು, ವಾಂತಿ, ಎದೆ ನೋವು ಶುರುವಾಗಿ ಅಸ್ವಸ್ಥರಾಗಿದ್ದರು. ಭಕ್ತರು ಆಸ್ಪತ್ರೆಗೆ ಹೋಗೋಣ ಎಂದರು ಅದಕ್ಕೆ ಬಾಗಲಕೋಟೆ ಆಸ್ಪತ್ರೆಗೆ ಬಂದಿದ್ದೇವೆ. ಭಕ್ತರು ಭಯ ಪಡುವಂತದ್ದು ಏನಿಲ್ಲ ಶ್ರೀಗಳು ಕ್ಷೇಮವಾಗಿದ್ದಾರೆ. ಸ್ವಲ್ಪ ಆರೋಗ್ಯ ಏರುಪೇರು ಆಗಿದ್ದರಿಂದ ಆಸ್ಪತ್ರೆಗೆ ಬಂದಿದ್ದೆವು ಎಂದು ಹೇಳಿದ್ದಾರೆ.

ಬೀದರ್ ಗುರುದ್ವಾರದಲ್ಲಿ ಬಾಂಬ್ ಸ್ಫೋಟ ಬೆದರಿಕೆ: ಆತಂಕ ಸೃಷ್ಟಿಸಿದ ಮೇಲ್

TAGGED:Basavajaya Mrutyunjaya Swamiji: Chest painfluctuating health; Admitted to Basavajaya Mrityunjaya Swamiji Hospital
Share This Article
Facebook Twitter Copy Link Print
Previous Article ಬೀದರ್ ಗುರುದ್ವಾರದಲ್ಲಿ ಬಾಂಬ್ ಸ್ಫೋಟ ಬೆದರಿಕೆ: ಆತಂಕ ಸೃಷ್ಟಿಸಿದ ಮೇಲ್
Next Article Solar eclipse ಆ.2 ರಂದು ಹಗಲು ರಾತ್ರಿಯಾಗಿ ಬದಲಾವಣೆ; ಸೂರ್ಯ 6 ನಿಮಿಷಗಳ ಕಾಲ ಕಣ್ಮರೆ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?