Basavajaya Mrutyunjaya Swamiji: ಎದೆ ನೋವು; ಬಸವಜಯ ಮೃತ್ಯುಂಜಯ ಶ್ರೀಗಳ ಆರೋಗ್ಯದಲ್ಲಿ ಏರುಪೇರು

newsics.com ಬಾಗಲಕೋಟೆ : ಒಂದೆಡೆ ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಜಯಮೃತ್ಯುಂಜಯ ಶ್ರೀಗಳಿಗೆ ಉಚ್ಛಾಟನೆ ಮಾಡೋದು ಬಹುತೇಕ ಫಿಕ್ಸ್‌ಆಗುತ್ತಿದ್ದಂತೆ, ಸ್ವಾಮಿಗಳ ಆರೋಗ್ಯದಲ್ಲಿ ಏರುಪೇರಾಗಿದೆ. ಪಂಚಮಸಾಲಿ ಶ್ರೀಗಳ ಆರೋಗ್ಯದಲ್ಲಿ ಶನಿವಾರ ದಿಢೀರ್ ಏರುಪೇರಾಗಿದೆ. ಬೆಳಿಗಿನ ಜಾವ ಶ್ರೀಗಳಿಗೆ ತೆಲೆನೋವು, ವಾಂತಿ, ಎದೆ ನೋವು ಕಾಣಿಸಿಕೊಂಡಿದೆ. ಸದ್ಯ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಜಯಮೃತ್ಯುಂಜಯ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅನಾರೋಗ್ಯದಿಂದ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ದಣಿದಿರುವಂತೆ ಕಂಡಿದೆ. ಇದರಿಂದಾಗಿ ಅವರನ್ನು ಬಾಗಲಕೋಟೆ ಕೆರೂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುರ್ತು ನಿಗಾ ಘಟಕದಲ್ಲಿ … Continue reading Basavajaya Mrutyunjaya Swamiji: ಎದೆ ನೋವು; ಬಸವಜಯ ಮೃತ್ಯುಂಜಯ ಶ್ರೀಗಳ ಆರೋಗ್ಯದಲ್ಲಿ ಏರುಪೇರು