ಬಾರ್ ನಲ್ಲಿ ಗಲಾಟೆ, ಯುವತಿ, ಆಕೆಯ ಬಾಯ್ ಫ್ರೆಂಡ್ ಥಳಿಸಿದ ಬೌನ್ಸರ್ ಗಳು!

newsics.com ಬೆಂಗಳೂರು: ಯುವತಿ ಹಾಗೂ ಆಕೆಯ ಬಾಯ್ ಫ್ರೆಂಡ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಬ್ರಿಗೇಡ್ ರಸ್ತೆಯ ಬಾರ್ ವೊಂದರಲ್ಲಿ ನಡೆದಿದೆ. ಈ ಸಂಬಂಧ ಬೌನ್ಸರ್ ಗಳಾದ ತ್ರಿಪುರಾದ ಹೃದಯ್ ದೇಬ್ ನಾಥ್ ಮತ್ತು ನೇಪಾಳದ ದೀಪೆನ್ ಖತ್ರಿ ಎಂಬವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದು, ತದನಂತರ ಸ್ಟೇಷನ್ ಬೇಲ್ ನಲ್ಲಿ ಬಿಡುಗಡೆ ಮಾಡಿದ್ದಾರೆ. ಯುವತಿ ನೀಡಿರುವ ದೂರಿನ ಪ್ರಕಾರ, ಮಧ್ಯಾಹ್ನ ಊಟಕ್ಕಾಗಿ ತನ್ನ ತಂಗಿ ಹಾಗೂ ಆಕೆಯ ಬಾಯ್ ಫ್ರೆಂಡ್ ಮತ್ತು ಮತ್ತೋರ್ವ ಫ್ರೆಂಡ್ … Continue reading ಬಾರ್ ನಲ್ಲಿ ಗಲಾಟೆ, ಯುವತಿ, ಆಕೆಯ ಬಾಯ್ ಫ್ರೆಂಡ್ ಥಳಿಸಿದ ಬೌನ್ಸರ್ ಗಳು!