Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲಾರಿಗೆ ಕಾರು ಡಿಕ್ಕಿ – ಸ್ಥಳದಲ್ಲೇ ಆರು ಜನ ಸಾವು
ದೇಶ

ಲಾರಿಗೆ ಕಾರು ಡಿಕ್ಕಿ – ಸ್ಥಳದಲ್ಲೇ ಆರು ಜನ ಸಾವು

Share
1 Min Read
SHARE

newsics.com

ಲಾರಿಯೊಂದಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಆರು ಜನ ಸಾವನ್ನಪ್ಪಿದ್ದು,10 ಜನರು ಗಾಯಗೊಂಡಿರುವ ಘಟನೆ ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ.ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ.

 

ಮೃತರನ್ನು ಹರ್ಲಾಲ್‌ಪುರ ಗ್ರಾಮದ ನಿವಾಸಿ ಧರ್ಮವೀರ್ ಸಿಂಗ್, ಅವರ ಮಕ್ಕಳಾದ ರೋಹಿತ್ ಮತ್ತು ಆರ್ಯನ್, ರೋಹಿತ್‌ನ ಸ್ನೇಹಿತ, ದಲ್ವೀರ್ ಹಾಗೂ ಅವರ ಸಹೋದರ ಪರಾಸ್ ಸಿಂಗ್ ತೋಮರ್ ಎಂದು ಗುರುತಿಸಲಾಗಿದೆ.

 

ಇಕೋ ಕಾರಲ್ಲಿ ಧರ್ಮವೀರ್ ಸಿಂಗ್ ದೆಹಲಿಯಿಂದ ಆಗ್ರಾಕ್ಕೆ ತೆರಳುತ್ತಿದ್ದರು. ಈ ವೇಳೆ ಮುಂದೆ ಹೋಗುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಆರು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 10 ಜನರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

 

https://www.newsics.com/2025/07/19/four-non-religious-employees-suspended-in-tirupati/

TAGGED:#accident #death #car #mathura #injure
Share This Article
Facebook Twitter Copy Link Print
Previous Article TTD employee suspension ತಿರುಪತಿಯಲ್ಲಿ ನಾಲ್ವರು ಅನ್ಯಧರ್ಮೀಯ ನೌಕರರ ಅಮಾನತು
Next Article hansika motwani ನಟಿ ಹನ್ಸಿಕಾ ಮೋಟ್ವಾನಿ ದಾಂಪತ್ಯದಲ್ಲಿ ಬಿರುಕು?

Popular Posts

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?