Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ಸಿಎಂ ಸಿದ್ದರಾಮಯ್ಯರಿಂದ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ 
ಕರ್ನಾಟಕ

ಇಂದು ಸಿಎಂ ಸಿದ್ದರಾಮಯ್ಯರಿಂದ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ 

Share
1 Min Read
SHARE

newsics.com

ಮೈಸೂರು: ಮುಂಗಾರು ಮಳೆಯಲ್ಲಿ ರಾಜ್ಯದಲ್ಲಿ ಮೊದಲು ತುಂಬುವ ಜಲಾಶಯ ಎಂಬ ಹೆಗ್ಗಳಿಕೆ ಹೊಂದಿರುವ ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯಕ್ಕೆ ಕೊನೆಗೂ ಬಾಗಿನ ಭಾಗ್ಯ ಲಭಿಸಿದೆ.

ಭಾನುವಾರ ಬೆಳಗ್ಗೆ ೧೧ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಈ ಮೂಲಕ ಸರ್ಕಾರ, ಜಿಲ್ಲಾಡಳಿತ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡುತ್ತಿದೆ. ಕೆ ಆರ್ ಎಸ್, ಕಬಿನಿಗೆ ಒಂದೇ ದಿನ ಬಾಗಿನ ಅರ್ಪಿಸುತ್ತಿದ್ದ ವಾಡಿಕೆ ಇತ್ತು. ಆದರೆ ರೈತರು, ಹೋರಾಟಗಾರರ ಪ್ರತಿಭಟನೆಗೆ ಹೆದರಿ ಸರ್ಕಾರ ಬಾಗಿನ ಕಾರ್ಯಕ್ರಮ ಮುಂದೂಡಿತ್ತು.

ಕಬಿನಿ ಹಿನ್ನೀರಿನಲ್ಲಿ ಅಕ್ರಮ ರೆಸಾರ್ಟ್ ಗಳ ಕಾರ್ಯಚಟುವಟಿಕೆ, ಕಬಿನಿ ಜಲಾಶಯದಲ್ಲಿ ಕಾಣಿಸಿಕೊಂಡಿದ್ದ ಬಿರುಕು, ಕಬಿನಿಯ ಸುಭಾಷ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಅಕ್ರಮ ಈ ಎಲ್ಲಾ ಹಲವು ಅಕ್ರಮಗಳ ಕುರಿತು ರೈತರು ದನಿ ಎತ್ತಿದ್ದರು. ಜಾಲತಾಣದಲ್ಲೂ ಕಬಿನಿ ಉಳಿಸಿ ಎಂಬ ಅಭಿಯಾನವನ್ನ ಯುವಪಡೆ ಆರಂಭಿಸಿದ್ದರು. ಈ ಹಿನ್ನೆಲೆ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನ ತಾಲ್ಲೂಕು ಆಡಳಿತ ಕೈಬಿಟ್ಟಿತ್ತು. ಇದೀಗ ಜುಲೈ ೨೦ರಂದು ಸಿಎಂ ಸಿದ್ದರಾಮಯ್ಯ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.

https://www.newsics.com/2025/07/19/cm-siddaramaiah-laments-dkshs-walkout-from-convention/

TAGGED:#CM #Siddaramaiah #dedicates #portion of #Kabini #mysore
Share This Article
Facebook Twitter Copy Link Print
Previous Article ಸಮಾವೇಶದಿಂದ ಡಿಕೆಶಿ ಎದ್ದು ಹೋಗಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ 
Next Article Good Morning… Today’s prediction ಇಂದಿನ ರಾಶಿ ಭವಿಷ್ಯ, 20-07-2025, ಭಾನುವಾರ,‌ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?