ಇಂದು ಸಿಎಂ ಸಿದ್ದರಾಮಯ್ಯರಿಂದ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ 

newsics.com ಮೈಸೂರು: ಮುಂಗಾರು ಮಳೆಯಲ್ಲಿ ರಾಜ್ಯದಲ್ಲಿ ಮೊದಲು ತುಂಬುವ ಜಲಾಶಯ ಎಂಬ ಹೆಗ್ಗಳಿಕೆ ಹೊಂದಿರುವ ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯಕ್ಕೆ ಕೊನೆಗೂ ಬಾಗಿನ ಭಾಗ್ಯ ಲಭಿಸಿದೆ. ಭಾನುವಾರ ಬೆಳಗ್ಗೆ ೧೧ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಈ ಮೂಲಕ ಸರ್ಕಾರ, ಜಿಲ್ಲಾಡಳಿತ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡುತ್ತಿದೆ. ಕೆ ಆರ್ ಎಸ್, ಕಬಿನಿಗೆ ಒಂದೇ ದಿನ ಬಾಗಿನ ಅರ್ಪಿಸುತ್ತಿದ್ದ ವಾಡಿಕೆ ಇತ್ತು. ಆದರೆ ರೈತರು, … Continue reading ಇಂದು ಸಿಎಂ ಸಿದ್ದರಾಮಯ್ಯರಿಂದ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ