Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಮಾವೇಶದಿಂದ ಡಿಕೆಶಿ ಎದ್ದು ಹೋಗಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ 
ಕರ್ನಾಟಕ

ಸಮಾವೇಶದಿಂದ ಡಿಕೆಶಿ ಎದ್ದು ಹೋಗಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ 

Share
1 Min Read
SHARE

newsics.com

ಮೈಸೂರು; ತವರು ಜಿಲ್ಲಾ ಕೇಂದ್ರವಾದ ಮೈಸೂರಿನ ಮಹಾರಾಜ ಮೈದಾನದಲ್ಲಿ ಶನಿವಾರ ನಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅರ್ಧದಲ್ಲಿಯೇ ನಿರ್ಗಮಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯನವರು ವೇದಿಕೆಯಲ್ಲಿಯೇ ಬಹಿರಂಗವಾಗಿ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದರು.

ತಮ್ಮ ಭಾಷಣ ಆರಂಭಿಸುತ್ತಿದ್ದAತೆ ವೇದಿಕೆಯಲ್ಲಿ ಕುಳಿತ್ತಿದ್ದವರ ಹೆಸರು ಹೇಳುತ್ತಿದ್ದರು. ಆಗ ಒಬ್ಬರು ಸಿಎಂ ಬಳಿ ಬಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೆಸರೇಳುವಂತೆ ತಿಳಿಸಿದರು. ಇದರಿಂದ ಸಿಟ್ಟಾದ ಸಿದ್ದರಾಮಯ್ಯ, ವೇದಿಕೆಯಲ್ಲಿರುವವರ ಹೆಸರನ್ನು ಮಾತ್ರ ಹೇಳುತ್ತೇವೆ, ಬರದಿದ್ದರೆ, ಮನೆಗೆ ಹೋದವರಿಗೆ, ಮನೆಯಲ್ಲಿ ಕುಳಿತವರ ಹೆಸರನ್ನು ಹೇಳಲ್ಲ. ಡಿ.ಕೆ.ಶಿವಕುಮಾರ್ ಅವರು ಇಲ್ಲಿಗೆ ಬಂದು ಮಾತನಾಡಿ, ಬೆಂಗಳೂರಿನಲ್ಲಿ ಕೆಲಸವಿದೆ ಎಂದು ಹೇಳಿ ಹೋಗಿದ್ದಾರೆ. ಅವರು ಸಮಾವೇಶ ಮುಗಿಯುವ ತನಕ ಇರಬೇಕಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭಾಷಣ ಮೊಟಕು; ಸಮಾವೇಶ ಬೆಳಗ್ಗೆ ೧೧ ಗಂಟೆಗೆ ಆರಂಭವಾಗಬೇಕಾಗಿತ್ತು. ಆದರೆ ಬರೋ ಬರೀ ಎರಡುವರೆ ಗಂಟೆಗಳ ಕಾಲ ತಡವಾಗಿ ಆರಂಭವಾಯಿತು. ಸಮಾವೇಶಕ್ಕೆಂದು ಬಂದಿದ್ದ ಜನರ ಕಾಯುವಿಕೆಯ ತಾಳ್ಮೆ ಕೂಡ ಹೊರಟು ಹೋಗಿತ್ತು. ಸಿಎಂ ಸಿದ್ದರಾಮಯ್ಯನವರು ಭಾಷಣ ಮಾಡಲು ನಿಂತಾಗ ಮಧ್ಯಾಹ್ನ ೩ ಗಂಟೆಯಾಗಿತ್ತು. ಎಲ್ಲರಿಗೂ ಹೊಟ್ಟೆ ಚುರುಗುಟ್ಟುತ್ತಿದ್ದರಿಂದ ಜನರು ಸಮಾವೇಶದಿಂದ ಎದ್ದು ಹೋಗುತ್ತಿದ್ದರು. ಇದನ್ನು ನೋಡಿದ ಸಿದ್ದರಾಮಯ್ಯ ೨೦ ರಿಂದ ೨೫ ನಿಮಿಷ ಕೂರುವಂತೆ ಮನವಿ ಮಾಡಿದರೂ, ಕೆಲವರು ಎದ್ದು ಹೋಗುತ್ತಿದ್ದಕ್ಕೆ ಗರಂ ಆಗಿ, ನಿಮಗೋಸ್ಕರ ಈ ಕಾರ್ಯಕ್ರಮ ಮಾಡುತ್ತಿದ್ದೇವೆ ನೀವೇ ಎದ್ದು ಹೋದರೆ ಹೇಗೆ ಎಂದು ಪ್ರಶ್ನಿಸಿದರಲ್ಲದೆ, ಸುದೀರ್ಘ ಭಾಷಣವನ್ನು ಮೊಟಕು ಮಾಡಿದರು.

TAGGED:#CM #Siddaramaiah #DKSH's #congress #mysore
Share This Article
Facebook Twitter Copy Link Print
Previous Article hansika motwani ನಟಿ ಹನ್ಸಿಕಾ ಮೋಟ್ವಾನಿ ದಾಂಪತ್ಯದಲ್ಲಿ ಬಿರುಕು?
Next Article ಇಂದು ಸಿಎಂ ಸಿದ್ದರಾಮಯ್ಯರಿಂದ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ 

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?