Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಸಾಧನಾ ಸಮಾವೇಶ : 1 ಲಕ್ಷ ಜನ ಸೇರುವ ನಿರೀಕ್ಷೆ.!
ಕರ್ನಾಟಕಪ್ರಮುಖ

ಇಂದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಸಾಧನಾ ಸಮಾವೇಶ : 1 ಲಕ್ಷ ಜನ ಸೇರುವ ನಿರೀಕ್ಷೆ.!

Share
1 Min Read
SHARE

newsics.com

ಮೈಸೂರು: ಇಂದು ರಾಜ್ಯ ಸರ್ಕಾರದ ಸಾಧನಾ ಸಮಾವೇಶವನ್ನು ಮೈಸೂರಿನಲ್ಲಿ ನಿಗದಿಪಡಿಸಲಾಗಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರದಿಂದ ಬೃಹತ್ ಸಾಧನಾ ಸಾಮಾವೇಶವನ್ನು ಆಯೋಜಿಸಲಾಗಿದೆ.

ಈ ಸಂದರ್ಭದಲ್ಲಿ 2,600 ಕೋಟಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ಮತ್ತು ಲೋಕಾರ್ಪಣೆಯನ್ನು ಸಿಎಂ ಸಿದ್ಧರಾಮಯ್ಯ ನೆರವೇರಿಸಲಿದ್ದಾರೆ.
ಇಂದಿನ ಸಾಧನಾ ಸಮಾವೇಶದ ಮೂಲಕ ಹಳೇ ಮೈಸೂರು ಭಾಗದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ಶಕ್ತಿ ಪ್ರದರ್ಶನ ನಡೆಸಲಾಗುತ್ತಿದೆ. ಈ ಸಮಾವೇಶದ ಜವಾಬ್ದಾರಿಯನ್ನು ಸಿಎಂ ಆಪ್ತ ಮತ್ತು ಸಚಿವ ಡಾ.ಹೆಚ್.ಸಿ ಮಹಾದೇವಪ್ಪ ಅವರಿಗೆ ನೀಡಲಾಗಿದೆ.
ಮೈಸೂರಿನ ಸಾಧನಾ ಸಮಾವೇಶಕ್ಕೆ ಈಗಾಗಲೇ ಮೈಸೂರು, ಚಾಮರಾಜನಗರ ಜಿಲ್ಲೆ ಶಾಸಕರ ಜೊತೆ ಸಭೆ ನಡೆಸಲಾಗಿದೆ. ಸರ್ಕಾರದ ಸಾಧನಾ ಸಮಾವೇಶಕ್ಕೆ ಹೆಚ್ಚಿನ ಜನರನ್ನು ಕರೆತರಲು ಪ್ಲಾನ್ ಕೂಡ ಮಾಡಲಾಗಿದೆ. 1 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಸಾಧ್ಯತೆ ಇದೆ.

ಕಾಂಗ್ರೆಸ್ ಶಾಸಕರಿಗೆ ಬಂಪರ್ ಗಿಫ್ಟ್ ನೀಡಿದ ಸಿಎಂ ಸಿದ್ದರಾಮಯ್ಯ : ಒಂದು ಕ್ಷೇತ್ರಕ್ಕೆ ತಲಾ 50 ಕೋಟಿ ಅನುದಾನ ಬಿಡುಗಡೆ

TAGGED:CM Siddaramaiah's home district to host state government's massive Sadhana conference today: 1 lakh people expected to attend!
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 19-07-2025, ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Rain Alert : ಈ ರಾಜ್ಯಗಳಲ್ಲಿ ಮುಂದಿನ 3-4 ದಿನ ಭಾರೀ ಮಳೆ : `IMD’ ಮುನ್ಸೂಚನೆ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?