ಇಂದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಸಾಧನಾ ಸಮಾವೇಶ : 1 ಲಕ್ಷ ಜನ ಸೇರುವ ನಿರೀಕ್ಷೆ.!

newsics.com ಮೈಸೂರು: ಇಂದು ರಾಜ್ಯ ಸರ್ಕಾರದ ಸಾಧನಾ ಸಮಾವೇಶವನ್ನು ಮೈಸೂರಿನಲ್ಲಿ ನಿಗದಿಪಡಿಸಲಾಗಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರದಿಂದ ಬೃಹತ್ ಸಾಧನಾ ಸಾಮಾವೇಶವನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ 2,600 ಕೋಟಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ಮತ್ತು ಲೋಕಾರ್ಪಣೆಯನ್ನು ಸಿಎಂ ಸಿದ್ಧರಾಮಯ್ಯ ನೆರವೇರಿಸಲಿದ್ದಾರೆ. ಇಂದಿನ ಸಾಧನಾ ಸಮಾವೇಶದ ಮೂಲಕ ಹಳೇ ಮೈಸೂರು ಭಾಗದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ಶಕ್ತಿ ಪ್ರದರ್ಶನ ನಡೆಸಲಾಗುತ್ತಿದೆ. … Continue reading ಇಂದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಸಾಧನಾ ಸಮಾವೇಶ : 1 ಲಕ್ಷ ಜನ ಸೇರುವ ನಿರೀಕ್ಷೆ.!