Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DK Shivakumar ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ : ಇಬ್ಬರು ಸಿಬ್ಬಂದಿಗೆ ಗಾಯ
ಕರ್ನಾಟಕ

DK Shivakumar ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ : ಇಬ್ಬರು ಸಿಬ್ಬಂದಿಗೆ ಗಾಯ

Share
0 Min Read
SHARE

newsics.com

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿಯಾದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗೌಡಹಳ್ಳಿ ಟಿಎಂ ಹೂಸೂರು ಬಳಿ ನಡೆದಿದೆ.

ಮೈಸೂರಿನಲ್ಲಿ ಸಾಧನಾ ಸಮಾವೇಶ ಮುಗಿಸಿ ವಾಪಸ್ ಬೆಂಗಳೂರಿಗೆ ಹೋಗುತ್ತಿದ್ದಾಗ ಗೌಡಹಳ್ಳಿ ಬಳಿ ಈ ಘಟನೆ ನಡೆದಿದೆ . ಡಿವೈಡರ್ ಗೆ ವಾಹನ ಡಿಕ್ಕಿಯಾಗಿ ಪಲ್ಟಿಯಾಗಿದ್ದು, ಗಾಯಗೊಂಡ ಇಬ್ಬರು ಸಿಬ್ಬಂದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅದೃಷ್ಟವಶಾತ್ ಯಾವುದೇ ಅಪಾಯ ಆಗಿಲ್ಲ. ಬೆಂಗಾವಲು ಕಾರಿನಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

 

https://www.newsics.com/2025/07/19/four-members-of-a-family-die-after-consuming-poison/

TAGGED:#DKShivakumar #convoy #overturned #congress #mandy
Share This Article
Facebook Twitter Copy Link Print
Previous Article ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು; ಓರ್ವನ ಸ್ಥಿತಿ ಗಂಭೀರ!
Next Article ಹೆಣ್ಣು ಮಗುವಿನ ಮೇಲೆ ಬಿಸಿ ನೀರು ಸುರಿದ ಸಿಬ್ಬಂದಿ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?