Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > TTD employee suspension ತಿರುಪತಿಯಲ್ಲಿ ನಾಲ್ವರು ಅನ್ಯಧರ್ಮೀಯ ನೌಕರರ ಅಮಾನತು
ದೇಶ

TTD employee suspension ತಿರುಪತಿಯಲ್ಲಿ ನಾಲ್ವರು ಅನ್ಯಧರ್ಮೀಯ ನೌಕರರ ಅಮಾನತು

Share
1 Min Read
SHARE

newsics.com

ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯು ಟಿಟಿಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಲ್ವರು ಅನ್ಯಧರ್ಮೀಯ ನೌಕರರ ಅಮಾನತು ಮಾಡಿದೆ.

ಅಮಾನತುಗೊಂಡವರಲ್ಲಿ ಉಪ ಕಾರ್ಯನಿರ್ವಾಹಕ ಎಂಜಿನಿಯರ್ (ಗುಣಮಟ್ಟ ನಿಯಂತ್ರಣ ವಿಭಾಗ) ಬಿ. ಎಲಿಜರ್, ಬಿಐಆರ್‌ಆರ್‌ಡಿ ಆಸ್ಪತ್ರೆಯ ನರ್ಸ್ ಎಸ್. ರೋಸಿ, ಗ್ರೇಡ್-1 ಫಾರ್ಮಸಿಸ್ಟ್ ಎಂ. ಪ್ರೇಮಾವತಿ, ಹಾಗೂ ಎಸ್‌ವಿ ಆಯುರ್ವೇದ ಫಾರ್ಮಸಿಯ ವೈದ್ಯೆ ಡಾ. ಜಿ. ಅಸುಂತ ಅವರ ಹೆಸರುಗಳು ಸೇರಿದಂತೆ ನಾನಾ ವಿಭಾಗಗಳಿಗೆ ಸೇರಿದವರು ಸೇರಿದ್ದಾರೆ.

ಟಿಟಿಡಿ ವಿಜಿಲೆನ್ಸ್ ವರದಿಯನ್ನು ಆಧರಿಸಿ ಟಿಟಿಡಿ ಈ ಕ್ರಮಗಳನ್ನು ಕೈಗೊಂಡಿದೆ. ಹಿಂದೂ ಧಾರ್ವಿುಕ ಸಂಸ್ಥೆಯಲ್ಲಿ ಜವಾಬ್ದಾರಿಯುತವಾಗಿ ನಿರ್ವಹಿಸಿದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಂತರಿಕ ತನಿಖೆಯ ನಂತರ ಟಿಟಿಡಿ 4 ಹಿಂದೂಯೇತರ ಉದ್ಯೋಗಿಗಳನ್ನು ಅಮಾನತುಗೊಳಿಸಿದೆ.

ಹಿಂದೂ ಧರ್ಮದ ಪ್ರಮುಖ ತೀರ್ಥಕ್ಷೇತ್ರವೊಂದಾಗಿ ಕಾರ್ಯನಿರ್ವಹಿಸುತ್ತಿರುವ ಟಿಟಿಡಿ ಸಂಸ್ಥೆಯಲ್ಲಿ, ನೌಕರರು ಹಿಂದೂ ಧಾರ್ಮಿಕ ನಿಷ್ಠೆಗಳನ್ನು ಗೌರವದಿಂದ ಅನುಸರಿಸಬೇಕು ಎಂಬ ನಿಟ್ಟಿನಲ್ಲಿ ಕಟ್ಟುನಿಟ್ಟಿನ ನಿಲುವು ಇದೆ. ಈ ಹಿನ್ನೆಲೆ, ನೌಕರರು ಇತರ ಧರ್ಮದ ಆಚರಣೆಗಳಲ್ಲಿ ತೊಡಗಿದ್ದಾರೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ, ಸಂಸ್ಥೆಯ ಅಧೀನದಲ್ಲಿರುವ ವಿಜಿಲೆನ್ಸ್ ವಿಭಾಗ ಈ ವಿಚಾರದ ಬಗ್ಗೆ ತನಿಖೆ ನಡೆಸಿತ್ತು.

https://www.newsics.com/2025/07/19/woman-who-gave-birth-to-eight-ivf-babies/

TAGGED:#TTD #employee #suspension #tirupathi #temple
Share This Article
Facebook Twitter Copy Link Print
Previous Article ಎಂಟು ಐವಿಎಫ್ ಶಿಶುಗಳಿಗೆ ಜನ್ಮ ನೀಡಿದ ಮಹಿಳೆ!
Next Article ಲಾರಿಗೆ ಕಾರು ಡಿಕ್ಕಿ – ಸ್ಥಳದಲ್ಲೇ ಆರು ಜನ ಸಾವು

Popular Posts

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?