ಎಣ್ಣೆ ಅಮಲಿನಲ್ಲಿ 15 ನಿಮಿಷ ಕಲ್ಲಿನಿಂದ ತಲೆ ಜಜ್ಜಿ ಸ್ನೇಹಿತನ ಹತ್ಯೆ

newsics.com ಬೆಂಗಳೂರು: ಕುಡಿದ ಅಮಲಿನಲ್ಲಿ ಸ್ನೇಹಿತ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಬಳಿ ನಡೆದಿದೆ. ರಂಗನಾಥ್ (44 ವರ್ಷ) ಕೊಲೆಯಾದ ವ್ಯಕ್ತಿ. ರಂಗನಾಥ್ ಮೂಲತಃ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯವರು . ಬೆಂಗಳೂರಿನ ನೆಲಗದರನಹಳ್ಳಿಯಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದರು . ರಂಗನಾಥ್ ಟೆಂಪೋ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದರು . ಗುರುವಾರ ರಾತ್ರಿ ರಂಗನಾಥ್ , ಸ್ನೇಹಿತ ಆನಂದ್ನೊಂದಿಗೆ ಎಣ್ಣೆ ಪಾರ್ಟಿ ಮಾಡಿದ್ದಾರೆ . ನಂತರ ಇಬ್ಬರ ನಡುವೆ ಜಗಳವಾಗಿದೆ . ಜಗಳ ತಾರಕಕ್ಕೇರಿದ್ದು … Continue reading ಎಣ್ಣೆ ಅಮಲಿನಲ್ಲಿ 15 ನಿಮಿಷ ಕಲ್ಲಿನಿಂದ ತಲೆ ಜಜ್ಜಿ ಸ್ನೇಹಿತನ ಹತ್ಯೆ