ಅತ್ಯಾಚಾರ ಕೇಸ್: ಜು.30ಕ್ಕೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ

newsics.com ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ನಾಲ್ಕು ಪ್ರಕರಣಗಳ ಪೈಕಿ ಒಂದಾದ ಕೆ.ಆರ್‌.ನಗರದ ಮಹಿಳೆ ಮೇಲೆ ಅತ್ಯಾ*ಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಕುರಿತ ಅಂತಿಮ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜು.30ರಂದು ಪ್ರಕಟಿಸಲಿದೆ. ಪ್ರಕರಣ ಸಂಬಂಧ ಪ್ರಜ್ವಲ್‌ ರೇವಣ್ಣ ಮತ್ತು ಸಿಐಡಿ, ಎಸ್‌ಐಟಿ ಪೊಲೀಸರ ಪರ ಸರ್ಕಾರಿ ಅಭಿಯೋಜಕರ ವಾದ-ಪ್ರತಿವಾದ ಆಲಿಸಿ ಶುಕ್ರವಾರ ವಿಚಾರಣೆ ಪೂರ್ಣಗೊಳಿಸಿರುವ ನಗರದ ಜನಪ್ರತಿನಿಧಿಗಳ ವಿಶೇಷ (82ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌) … Continue reading ಅತ್ಯಾಚಾರ ಕೇಸ್: ಜು.30ಕ್ಕೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ