ತಿರುಪತಿ ಭಕ್ತರಿಗೆ ಟಿಟಿಡಿ ಮಹತ್ವದ ಎಚ್ಚರಿಕೆ; ನಕಲಿ ಖಾತೆ ಬಗ್ಗೆ ಇರಲಿ ಎಚ್ಚರ

newsics.com ತಿರುಪತಿ ತಿಮ್ಮಪ್ಪನ ಭಕ್ತರಿಗೆ ಟಿಟಿಡಿ ಮಹತ್ವದ ಎಚ್ಚರಿಕೆ ನೀಡಿದೆ. ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಭಕ್ತರಿಂದ ಹಣ ವಸೂಲಿ ಮಾಡುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಟಿಟಿಡಿ ಅಲರ್ಟ್ ನೀಡಿದೆ. ತಿರುಮಲ ತಿರುಪತಿ ದೇವಸ್ಥಾನ ಮಂಡಳಿಯ ಅಧಿಕಾರಿ ಹೆಸರಿನಲ್ಲ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಭಕ್ತರಿಂ ಹಣ ವಸೂಲಿ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೀಗಾಗಿ ಭಕ್ತರು ನಕಲಿ ಖಾತೆಗಳ ಸಂದೇಗಳಿಗೆ, ಮನವಿಗಳಿಗೆ ಸ್ಪಂದಿಸದಂತೆ ಸೂಚಿಸಿದೆ. ಇದೇ ವೇಳೆ ಭಕ್ತರು ಮೋಸ ಹೋಗದಂತೆ ಎಚ್ಚರಿಕೆ … Continue reading ತಿರುಪತಿ ಭಕ್ತರಿಗೆ ಟಿಟಿಡಿ ಮಹತ್ವದ ಎಚ್ಚರಿಕೆ; ನಕಲಿ ಖಾತೆ ಬಗ್ಗೆ ಇರಲಿ ಎಚ್ಚರ