ಹುಡುಗಿ ಕೈಕೊಟ್ಟಳೆಂದು ಅರೆಹುಚ್ಚನಾದ ಯುವಕ; ಹೆಡ್ ಕಾನ್‌ಸ್ಟೇಬಲ್ ಆತ್ಮಹತ್ಯೆ!
newsics.com ಚಿಕ್ಕಮಗಳೂರು: ಹೆಡ್ ಕಾನ್‌ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕಾಂತರಾಜ್ (45) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಮೂಲತಃ ತರೀಕೆರೆ ತಾಲೂಕಿನ ಸುಣ್ಣದಹಳ್ಳಿಯವರಾಗಿರುವ ಕಾಂತರಾಜ್ ಅವರು ಈಗಾಗಲೇ ಎ.ಎನ್.ಎಫ್. ಹಾಗೂ ಕಳಸ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಕಂಪ್ಯೂಟರ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಪಘಾತವೊಂದರಲ್ಲಿ ತಮ್ಮ ಬಲಗಾಲನ್ನು ಕಳೆದುಕೊಂಡಿದ್ದ ಕಾಂತರಾಜ್, ಕೃತಕ ಕಾಲಿನಿಂದ ಕಷ್ಟಪಟ್ಟು ಕರ್ತವ್ಯ ನಿರ್ವಹಿಸುತ್ತಿದ್ದರು. ದೈಹಿಕ ಅಂಗವೈಕಲ್ಯದಿಂದ … Continue reading ಹುಡುಗಿ ಕೈಕೊಟ್ಟಳೆಂದು ಅರೆಹುಚ್ಚನಾದ ಯುವಕ; ಹೆಡ್ ಕಾನ್‌ಸ್ಟೇಬಲ್ ಆತ್ಮಹತ್ಯೆ!
Copy and paste this URL into your WordPress site to embed
Copy and paste this code into your site to embed