Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 20 ವರ್ಷ ಕೋಮಾದಲ್ಲಿದ್ದ ಸ್ಲೀಪರ್ ರಾಜಕುಮಾರ ಅಲ್ ವಲೀದ್ ಇನ್ನಿಲ್ಲ, ವಿಡಿಯೋ ನೋಡಿ
ಪ್ರಮುಖವಿದೇಶ

20 ವರ್ಷ ಕೋಮಾದಲ್ಲಿದ್ದ ಸ್ಲೀಪರ್ ರಾಜಕುಮಾರ ಅಲ್ ವಲೀದ್ ಇನ್ನಿಲ್ಲ, ವಿಡಿಯೋ ನೋಡಿ

Share
1 Min Read
SHARE

newsics.com

ಸೌದಿ ಅರೇಬಿಯಾದ ‘ನಿದ್ರೆಯಲ್ಲಿರುವ ರಾಜಕುಮಾರʼ ಎಂದೇ ಕರೆಯಲ್ಪಡುತ್ತಿದ್ದ ರಾಜಕುಮಾರ ಅಲ್ವಲೀದ್ ಬಿನ್ ಖಲೀದ್ ಬಿನ್ ತಲಾಲ್ ಅವರು ಶನಿವಾರ ನಿಧನರಾದರು. ಸುಮಾರು 20 ವರ್ಷಗಳ ಕಾಲ ಕೋಮಾದಲ್ಲಿದ್ದ ಅವರು ಇಹಲೋಕ ತ್ಯಜಿಸಿದರು ಎಂದು ಅವರ ತಂದೆ ರಾಜಕುಮಾರ ಖಲೀದ್ ಬಿನ್ ತಲಾಲ್ ಅಧಿಕೃತವಾಗಿ ಘೋಷಿಸಿದ್ದಾರೆ.

2005 ರಲ್ಲಿ ಲಂಡನ್‌ ನಲ್ಲಿ ನಡೆದ ಭೀಕರ ರಸ್ತೆ ಅಪಘಾತದ ಪರಿಣಾಮವಾಗಿ ಅಲ್ ವಲೀದ್ ಬಿನ್ ಖಾಲಿದ್ ಕೋಮಾಕ್ಕೆ ಜಾರಿದ್ದರು. ಅಂದಿನಿಂದ ಇಂದಿನವರೆಗೆ ಅವರು ನಿರಂತರ ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದರು. ಅಪಘಾತದ ವೇಳೆಯಲ್ಲಿ ಅವರು ಯುನೈಟೆಡ್ ಕಿಂಗ್ಡಮ್‌ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.

ಅಲ್ಪಕಾಲಿಕ ಚಲನೆಯ ಕೆಲವು ಚಿಹ್ನೆಗಳ ಹೊರತಾಗಿಯೂ, ಅವರಿಗೆ ಪ್ರಜ್ಞೆ ಮರಳಲೇ ಇಲ್ಲ. ಇವೆಲ್ಲದರ ನಡುವೆ, ರಾಜಕುಮಾರ ಖಾಲಿದ್ ತಮ್ಮ ಮಗನಿಗೆ ನೀಡಲಾಗಿದ್ದ ಜೀವರಕ್ಷಕ ಬೆಂಬಲವನ್ನು ತೆಗೆದುಹಾಕಲು ನಿರಾಕರಿಸಿದ್ದರು. “ಬದುಕು ಮತ್ತು ಮೃತ್ಯು ದೇವರ ಕೈಯಲ್ಲಿವೆ” ಎಂಬ ಧಾರ್ಮಿಕ ನಂಬಿಕೆಯೇ ಅವರಿಗೆ ಅಚಲವಾಗಿತ್ತು.
ʼನಿದ್ರೆಯಲ್ಲಿರುವ ರಾಜಕುಮಾರʼ ಎಂಬ ಹೆಸರಿನಲ್ಲಿ ಅವರ ಕುರಿತ ಸುದ್ದಿಗಳು, ವರದಿಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಗಮನ ಸೆಳೆದಿದ್ದವು.

https://x.com/allah_cure_dede/status/1946595800362176717?ref_src=twsrc%5Etfw%7Ctwcamp%5Etweetembed%7Ctwterm%5E1946595800362176717%7Ctwgr%5E387f112517f615de922af16190f91c54c3d7c12c%7Ctwcon%5Es1_c10&ref_url=https%3A%2F%2Fapi-news.dailyhunt.in%2F

4 ದಿನಗಳ ಕಾಲ ಮೋದಿ ವಿದೇಶ ಪ್ರವಾಸ: ಬ್ರಿಟನ್, ಮಾಲ್ಡೀವ್ಸ್ ಗೆ ಭೇಟಿ

TAGGED:Alwaleed bin Khaliddiesthe 'sleeping prince' who was in a coma for 20 years
Share This Article
Facebook Twitter Copy Link Print
Previous Article 4 ದಿನಗಳ ಕಾಲ ಮೋದಿ ವಿದೇಶ ಪ್ರವಾಸ: ಬ್ರಿಟನ್, ಮಾಲ್ಡೀವ್ಸ್ ಗೆ ಭೇಟಿ
Next Article gold and silver rates today‌ ಮತ್ತೆ ಚಿನ್ನದ ಬೆಲೆ ಏರಿಕೆ; ಗ್ರಾಂಗೆ ಎಷ್ಟು?

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?