Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bomb threat ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಕರ್ನಾಟಕ

Bomb threat ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ

Share
0 Min Read
SHARE

newsics.com

ಬೀದರ್: ಜಿಲ್ಲೆಯ ಐತಿಹಾಸಿಕ ಗುರುದ್ವಾರಕ್ಕೆ ಇಂದು ಮತ್ತೆ  ಇ-ಮೇಲ್ ಮೂಲಕ ಬಾಂಬ್ ಬ್ಲಾಸ್ಟ್ ಬೆದರಿಕೆ ಬಂದಿದೆ.

ಶನಿವಾರ ಬೆದರಿಕೆ ಮೇಲ್ ಬಂದಿತ್ತು. ಇದೀಗ ಇಂದು ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.ಐತಿಹಾಸಿಕ ಗುರುದ್ವಾರ ಬ್ಲಾಸ್ಟ್ ಮಾಡೇ ಮಾಡುತ್ತೆವೆಂದು ಇಮೇಲ್​​ ಬಂದಿದೆ

ಎಸ್ಪಿ ಪ್ರದೀಪ ಗುಂಟಿ ಸೇರಿದಂತೆ ಡಿವೈಎಸ್​ ಪಿ ,ಸಿಪಿಐ ಸೇರಿದಂತೆ ಪೊಲೀಸರ ಅಧಿಕಾರಿಗಳ ತಂಡ ಗುರುದ್ವಾರಕ್ಕೆ ದೌಡಾಯಿಸಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯದಳ, ಶ್ವಾನದಳ, ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

TAGGED:#bomb #threat #Gurudwara #email #bidar
Share This Article
Facebook Twitter Copy Link Print
Previous Article ಪ್ರವಾಸಕ್ಕೆ ಬಂದಿದ್ದ ಮೂವರು ನರ್ಸಿಂಗ್​ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು
Next Article ಕಾರಿನ ಮೇಲೆ ಮರ ಬಿದ್ದು ಅತ್ತೆ ಸಾವು,8 ತಿಂಗಳ ಗರ್ಭಿಣಿ ಸೊಸೆ ಪಾರು

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?