Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM Siddaramaiah ನನ್ನ- ಡಿಕೆಶಿ ನಡುವೆ ಭಿನ್ನಮತ ಸೃಷ್ಟಿಗೆ ಬಿಜೆಪಿ ಯತ್ನ: ಸಿಎಂ ಆರೋಪ
ಕರ್ನಾಟಕ

CM Siddaramaiah ನನ್ನ- ಡಿಕೆಶಿ ನಡುವೆ ಭಿನ್ನಮತ ಸೃಷ್ಟಿಗೆ ಬಿಜೆಪಿ ಯತ್ನ: ಸಿಎಂ ಆರೋಪ

Share
1 Min Read
SHARE

newsics.com

ಹೆಚ್.ಡಿ.ಕೋಟೆ: ಡಿ.ಕೆ.ಶಿವಕುಮಾರ್ ಹಾಗು ನನ್ನ ನಡುವೆ ಒಡಕು ಉಂಟುಮಾಡುವ ಪ್ರಯತ್ನವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಹಾಗಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಾರೆ. ಇದರಿಂದ ರಾಜಕೀಯ ಲಾಭವಾಗಬಹುದೆಂಬ ಭ್ರಮೆ ಅವರಿಗಿದೆ. ಇದು ಸದಾ ಭ್ರಮೆಯಾಗಿಯೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭಾನುವಾರ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ಮೈಸೂರಿನಲ್ಲಿ ನಡೆದ ಸರ್ಕಾರದ ಸಾಧನಾ ಸಮಾವೇಶದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ನಾನು ಅವಮಾನಿಸಿಲ್ಲ. ಕಾರ್ಯಕ್ರಮದಲ್ಲಿ ಇರುವವರಿಗೆ ಸ್ವಾಗತ ಮಾಡುವುದು ಪರಿಪಾಠ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮಕ್ಕೆ ಬಂದು ನಂತರ ದೆಹಲಿಯಲ್ಲಿ ಅರ್ಜೆಂಟ್ ಕೆಲಸವಿದೆ ಎಂದು ಹೇಳಿ ಹೋದರು. ನಾನು ಮಾತನಾಡುವ ಆ ವೇಳೆಯಲ್ಲಿ ಅವರು ಇರಲಿಲ್ಲ. ಹಾಗಾಗಿ ಅವರ ಹೆಸರು ತೆಗೆದುಕೊಳ್ಳಲಿಲ್ಲ. ಇದರಲ್ಲಿ ಅವಮಾನ ಮಾಡುವ ಪ್ರಶ್ನೆ ಇಲ್ಲ ಡಿ.ಕೆ.ಶಿವಕುಮಾರ್ ಅವರ ಮುಂದೆ ಸ್ಪಷ್ಟಪಡಿಸಿದರು. ಬಿಜೆಪಿಯವರು ಯಾವಾಗಲೂ ಮೊಸರಿನಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಹಾಗೆನೇ ನನ್ನ ಹಾಗೂ ಡಿ,ಕೆ.ಶಿವಕುಮಾರ್ ನಡುವೆ ತಂದಿಡುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

 

https://www.newsics.com/2025/07/20/woman-who-stole-company-money-for-cosmetic-surgery-and-luxurious-lifestyle/

 

TAGGED:#CM #Siddaramaiah #dkshivakumar #government #congrss
Share This Article
Facebook Twitter Copy Link Print
Previous Article ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಐಷಾರಾಮಿ ಜೀವನಶೈಲಿಗಾಗಿ ಕಂಪನಿಯ ಹಣ ಕದ್ದ ಮಹಿಳೆ
Next Article Priyanka Chopra 43ರ ಪ್ರಿಯಾಂಕಾ ಚೋಪ್ರಾ ಹಾಟ್ ಫೋಟೋ ನೋಡಿ ಪಡ್ಡೆಹೈಕ್ಳು ಸುಸ್ತು!

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?