Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert: ಭಾರೀ ಮಳೆ – ಕರಾವಳಿಯ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ಕರ್ನಾಟಕ

Rain Alert: ಭಾರೀ ಮಳೆ – ಕರಾವಳಿಯ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

Share
0 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ತನ್ನ ಆರ್ಭಟವನ್ನು ಮುಂದುವರೆಸಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಈ ವಾರವೂ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

 

https://www.newsics.com/2025/07/20/policemans-poli-purana-policeman-traps-the-woman-who-called-for-protection/

TAGGED:#Heavy #rain #alert #karavali #upadte #IMD
Share This Article
Facebook Twitter Copy Link Print
Previous Article ಪೊಲೀಸಪ್ಪನ ಪೋಲಿ ಪುರಾಣ :ರಕ್ಷಣೆ ಕೋರಿ ಕರೆ ಮಾಡಿದ್ದ ಮಹಿಳೆಯನ್ನೇ ಬಲೆಗೆ ಬೀಳಿಸಿಕೊಂಡ ಪೊಲೀಸಪ್ಪ
Next Article ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಐಷಾರಾಮಿ ಜೀವನಶೈಲಿಗಾಗಿ ಕಂಪನಿಯ ಹಣ ಕದ್ದ ಮಹಿಳೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?