Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Rashmika ನಟನೆ ಜತೆ ಹೊಸ ಬಿಸಿನೆಸ್ ಶುರು ಮಾಡಿದ ಕಿರಿಕ್ ಬೆಡಗಿ!
ಮನರಂಜನೆ

Actress Rashmika ನಟನೆ ಜತೆ ಹೊಸ ಬಿಸಿನೆಸ್ ಶುರು ಮಾಡಿದ ಕಿರಿಕ್ ಬೆಡಗಿ!

Share
1 Min Read
SHARE

newsics.com

ನಟಿ ರಶ್ಮಿಕಾ ಮಂದಣ್ಣ ಕೈಲಿ ಸಾಲು ಸಾಲು ಸಿನಿಮಾಗಳಿವೆ. ತೆಲುಗು, ತಮಿಳು, ಹಿಂದಿ ಭಾಷೆಗಳ ನೂತನ ಸಿನಿಮಾ ಶೂಟ್‌ನಲ್ಲಿ ಬ್ಯೂಸಿಯಾಗಿದ್ದಾರೆ.ಇತ್ತೀಚೆಗೆ ಅವರ ನಟನೆಯ ಸಾಲು ಸಾಲು ಸಿನಿಮಾಗಳು ತೆರೆ ಕಂಡಿವೆ. ಅದರಲ್ಲಿ ‘ಪುಷ್ಪಾ -2, ಛಾವಾ ಮತ್ತು ಕುಬೇರ’ ಸಿನಿಮಾಗಳ ಸಕ್ಸಸ್ ಕಂಡಿವೆ. ಇದರ ನಡುವೆ ಹೊಸ ವ್ಯವಹಾರವನ್ನು ಆರಂಭಿಸಿದ್ದಾರೆ.

ಈ ಬಗ್ಗೆ  ರಶ್ಮಿಕಾ ಮಂದಣ್ಣ ಇತ್ತೀಚಿನ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಖುಷಿ ವಿಚಾರ ಹಂಚಿಕೊಂಡಿದ್ದಾರೆ. ತಾವು ಶೀಘ್ರದಲ್ಲೇ ಹೊಸ ವ್ಯವಹಾರವನ್ನು ಪ್ರಾರಂಭಿಸುವುದಾಗಿ ಬಹಿರಂಗಪಡಿಸಿದ್ದಾರೆ.

 

ರಶ್ಮಿಕಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ತಾಯಿಯೊಂದಿಗೆ ಇತ್ತೀಚೆಗೆ ನಡೆದ ಸಂಭಾಷಣೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. “ಅಮ್ಮ ನಾನು ದೊಡ್ಡ ಹೆಜ್ಜೆ ಇಡುತ್ತಿದ್ದೀನಿ. ಇಂದು ನಾನು ತುಂಬಾ ಮುಖ್ಯವಾದ ನೀವು ಹೇಳಿದ್ದ ಒಂದು ವಿಷಯದ ಚಿತ್ರೀಕರಣಕ್ಕೆ ಹೋಗುತ್ತಿದ್ದೇನೆ. ಈ ವ್ಯವಹಾರವನ್ನು ನಾನು ಪ್ರಾರಂಭಿಸಲಿದ್ದೇನೆ. ನೀನು ಬಯಸಿದ ಬಿಸಿನೆಸ್ ಮಾಡ್ತಾ ಇದ್ದೀನಿ” ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕನ್ನಡದ ಕಿರಿಕ್‌ ಪಾರ್ಟಿ ಸಿನಿಮಾ ಮೂಲಕ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಆ ಬಳಿಕ ತೆಲುಗು ಸೇರಿದಂತೆ ಬಾಲಿವುಡ್‌ ಚಿತ್ರಗಳಲ್ಲಿಯೂ ರಶ್ಮಿಕಾ ಮಂದಣ್ಣ ನಟಿಸಿ ಸೈ ಎನಿಸಿಕೊಂಡಿದ್ದಾರೆ.

 

https://www.instagram.com/reel/DMSiBcRTsGZ/?igsh=cWxlZ2JsZm50Mm04

TAGGED:#KirikBedagi # business #acting #rashimkamadana #actors
Share This Article
Facebook Twitter Copy Link Print
Previous Article Dharmasthala Case: ಧರ್ಮಸ್ಥಳ ಪ್ರಕರಣ – ಎಸ್‌ಐಟಿ ರಚನೆ ಮಾಡಿದ ರಾಜ್ಯ ಸರ್ಕಾರ
Next Article ಗಗನಸಖಿ ಮೇಲೆ ಅತ್ಯಾಚಾರ ಎಸಗಿದ ಸಹೋದ್ಯೋಗಿ ಪೈಲಟ್

Popular Posts

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?