15 ವರ್ಷದ ಬಾಲಕಿ ಮೈಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

newsics.com ಭುವನೇಶ್ವರ: ಲೈಂಗಿಕ ದೌರ್ಜನ್ಯವೆಸಗಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಒಡಿಶಾದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನಲ್ಲೇ ಮೈಗೆ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದ ಘಟನೆ ತಣ್ಣಗಾಗುವ ಮೊದಲೇ, ಒಡಿಶಾದ ಪುರಿ ಜಿಲ್ಲೆಯಲ್ಲಿ 15 ವರ್ಷದ ಹುಡುಗಿಯೊಬ್ಬಳ ಮೈಗೆ ಅಪರಿಚಿತರು ಬೆಂಕಿ ಹಚ್ಚಿ ಪರಾರಿಯಾದ ಹೃದಯವಿದ್ರಾವಕ ಘಟನೆ ಶನಿವಾರ ನಡೆದಿದೆ. ಸಂತ್ರಸ್ತೆಯ ದೇಹದ ಶೇ.70ರಷ್ಟು ಭಾಗ ಸುಟ್ಟುಹೋಗಿದ್ದು, ಚಿಕಿತ್ಸೆಗಾಗಿ ಭುವನೇಶ್ವರದ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಗಿದ್ದೇನು?: ಪುರಿ ಜಿಲ್ಲೆಯ ಬಯಬರ್ ಗ್ರಾಮದ ನುಗೋಪಾಲಪುರ ಬಸ್ತಿಯ ಬಾಲಕಿ 8ನೇ ತರಗತಿ ಬಳಿಕ ಶಾಲೆ … Continue reading 15 ವರ್ಷದ ಬಾಲಕಿ ಮೈಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು