ಟೋಲ್‌ಗೇಟಲ್ಲೇ ಮಲಗಿ ಶಾಸಕಿ ಕರೆಮ್ಮ ಅಹೋರಾತ್ರಿ ಧರಣಿ!
newsics.com ದೇವದುರ್ಗ: ಸ್ವತಃ ಸಚಿವರೇ ಭರವಸೆ ನೀಡಿದರೂ ಅವೈಜ್ಞಾನಿಕವಾಗಿ ನಿರ್ಮಿಸಿರುವ ಟೋಲ್‌ಗೇಟನ್ನು ತೆರವು ಮಾಡಿಲ್ಲ ಎಂದು ಕೋಪಗೊಂಡು ಶಾಸಕಿ ಕರೆಮ್ಮ ಜಿ.ನಾಯಕ ಅವರು ಟೋಲ್‌ಗೇಟ್ ಮುಂದೆಯೇ ಅಹೋರಾತ್ರಿ ಧರಣಿ ನಡೆಸುತ್ತಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ನಡೆದಿದೆ. ರಾಯಚೂರಿನಲ್ಲಿ ಜರುಗಿದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ತಿಂಥಣಿ ಸೇತುವೆಯಿಂದ ಕಲಮಲಾ ಕ್ರಾಸ್ ರಸ್ತೆಯ ಮಧ್ಯೆ ಕಾಕರಗಲ್‌ನಲ್ಲಿ 40 ಕಿ.ಮೀ. ವ್ಯಾಪ್ತಿಯಲ್ಲಿ ಅವೈಜ್ಞಾನಿಕವಾಗಿ 2 ಟೋಲ್ ಗೇಟುಗಳನ್ನು ಹಾಕಿ ಕರ ವಸೂಲಿ ಮಾಡುತ್ತಿದ್ದಾರೆ ಎಂದು ಶಾಸಕಿ ಸಭೆಯ ಅಧ್ಯಕ್ಷತೆ ವಹಿಸಿದ … Continue reading ಟೋಲ್‌ಗೇಟಲ್ಲೇ ಮಲಗಿ ಶಾಸಕಿ ಕರೆಮ್ಮ ಅಹೋರಾತ್ರಿ ಧರಣಿ!
Copy and paste this URL into your WordPress site to embed
Copy and paste this code into your site to embed