Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > 4 ದಿನಗಳ ಕಾಲ ಮೋದಿ ವಿದೇಶ ಪ್ರವಾಸ: ಬ್ರಿಟನ್, ಮಾಲ್ಡೀವ್ಸ್ ಗೆ ಭೇಟಿ
ಪ್ರಮುಖವಿದೇಶ

4 ದಿನಗಳ ಕಾಲ ಮೋದಿ ವಿದೇಶ ಪ್ರವಾಸ: ಬ್ರಿಟನ್, ಮಾಲ್ಡೀವ್ಸ್ ಗೆ ಭೇಟಿ

Share
1 Min Read
SHARE

newsics.com

ನವದೆಹಲಿ: ಐದು ರಾಷ್ಟ್ರಗಳ ಸುದೀರ್ಘ 9 ದಿನಗಳ ವಿದೇಶ ಪ್ರವಾಸದ ನಂತರ ಪ್ರಧಾನಿ ನರೇಂದ್ರ ಮೋದಿ ಜುಲೈ 23 ರಿಂದ 26ರ ವರೆಗೆ ಬ್ರಿಟನ್ ಮತ್ತು ಮಾಲ್ಡೀವ್ಸ್ ಪ್ರವಾಸ ಕೈಗೊಂಡಿದ್ದಾರೆ.

ಜುಲೈ 23, 24ರಂದು ಬ್ರಿಟನ್ ಪ್ರವಾಸ ಕೈಗೊಳ್ಳಲಿದ್ದಾರೆ.
ಬ್ರಿಟನ್ ಮತ್ತು ಭಾರತ ನಡುವಿನ ಮಹತ್ವದ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಈ ಒಪ್ಪಂದ ಜಾರಿಯಾದಲ್ಲಿ ಬ್ರಿಟನ್ ಗೆ ರಫ್ತಾಗುವ ಭಾರತದ ಶೇಕಡ 99 ರಷ್ಟು ಸರಕುಗಳ ಮೇಲಿನ ತೆರಿಗೆ ಕಡಿತವಾಗುತ್ತದೆ. ಇದಕ್ಕೆ ಪ್ರತಿಯಾಗಿ ಬ್ರಿಟನ್ ನಿಂದ ಆಮದು ಮಾಡಿಕೊಳ್ಳುವ ವಿಸ್ಕಿ, ಕಾರುಗಳ ಮೇಲಿನ ತೆರಿಗೆಯನ್ನು ಭಾರತ ಕಡಿತಗೊಳಿಸಲಿದೆ.
ಜುಲೈ 25, 26ರಂದು ಮೋದಿ ಮಾಲ್ಡಿವ್ಸ್ ಪ್ರವಾಸ ಕೈಗೊಂಡಿದ್ದಾರೆ. ಉಭಯ ದೇಶಗಳ ಸಂಬಂಧ ಮರು ಸ್ಥಾಪನೆ, ಪ್ರಾದೇಶಿಕ ಸಹಕಾರ ಬಲವರ್ಧನೆ ಕುರಿತಂತೆ ಮಾತುಕತೆ ನಡೆಸಲಿದ್ದಾರೆ. ಚೀನಾ ಪರ ನಿಲುವು ಹೊಂದಿದ ಮಹಮ್ಮದ್ ಮುಯಿಜ್ಜು ಅಧ್ಯಕ್ಷರಾದ ನಂತರ ಮೋದಿ ಮೊದಲ ಬಾರಿಗೆ ಮಾಲ್ಡೀವ್ಸ್ ಪ್ರವಾಸ ಕೈಗೊಂಡಿದ್ದಾರೆ. 60ನೇ ರಾಷ್ಟ್ರೀಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. 2019 ರಲ್ಲಿ ಮೋದಿ ಮಾಲ್ಡೀವ್ಸ್ ಗೆ ಭೇಟಿ ನೀಡಿದ್ದರು.

ಟೋಲ್‌ಗೇಟಲ್ಲೇ ಮಲಗಿ ಶಾಸಕಿ ಕರೆಮ್ಮ ಅಹೋರಾತ್ರಿ ಧರಣಿ!

TAGGED:MaldivesModi's 4-day foreign trip: Visits to Britain
Share This Article
Facebook Twitter Copy Link Print
Previous Article ಟೋಲ್‌ಗೇಟಲ್ಲೇ ಮಲಗಿ ಶಾಸಕಿ ಕರೆಮ್ಮ ಅಹೋರಾತ್ರಿ ಧರಣಿ!
Next Article 20 ವರ್ಷ ಕೋಮಾದಲ್ಲಿದ್ದ ಸ್ಲೀಪರ್ ರಾಜಕುಮಾರ ಅಲ್ ವಲೀದ್ ಇನ್ನಿಲ್ಲ, ವಿಡಿಯೋ ನೋಡಿ

Popular Posts

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?