Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RAIN alert : ರಾಜ್ಯದಲ್ಲಿ ಒಂದು ವಾರ ಭಾರೀ ಮಳೆ; ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

RAIN alert : ರಾಜ್ಯದಲ್ಲಿ ಒಂದು ವಾರ ಭಾರೀ ಮಳೆ; ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

Share
1 Min Read
SHARE

newsics.com

ಬೆಂಗಳೂರು : ಕರಾವಳಿ ಹಾಗು ಮಲೆನಾಡು ಭಾಗದಲ್ಲಿ ಜಿಟಿ ಜಿಟಿ ಮಳೆಯಾಗುತ್ತಲೇ ಇದ್ದು, ಇದರ ನಡುವೆಯೇ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಹವಾಮಾನ ಇಲಾಖೆಯ ವರದಿಯ ಪ್ರಕಾರ ಇಂದಿನಿಂದ ಒಂದು ವಾರಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಹಿನ್ನಲೆ ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಇನ್ನು ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ವೀಕೆಂಡ್ ನಲ್ಲಿ ಇಲ್ಲಿಗೆ ಬರುವ ಪ್ರವಾಸಿಗರು ಸೇರಿದಂತೆ ಸ್ಥಳೀಯರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.

ಹೆಣ್ಣು ಸಿಗ್ತಿಲ್ಲವೆಂದು ಮನನೊಂದು ಹೋಂಗಾರ್ಡ್ ಆತ್ಮಹತ್ಯೆ

TAGGED:RAIN alert: Heavy rains in the state for a week; Red alert for many districts
Share This Article
Facebook Twitter Copy Link Print
Previous Article ಹೆಣ್ಣು ಸಿಗ್ತಿಲ್ಲವೆಂದು ಮನನೊಂದು ಹೋಂಗಾರ್ಡ್ ಆತ್ಮಹತ್ಯೆ
Next Article MP Mithun arrested 3200 ಕೋಟಿ ರೂ. ಮದ್ಯ ಹಗರಣ: ವೈಎಸ್‌ಆರ್‌ಸಿಪಿ ಸಂಸದ ಮಿಥುನ್‌ ಅರೆಸ್ಟ್

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?