RAIN alert : ರಾಜ್ಯದಲ್ಲಿ ಒಂದು ವಾರ ಭಾರೀ ಮಳೆ; ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
newsics.com ಬೆಂಗಳೂರು : ಕರಾವಳಿ ಹಾಗು ಮಲೆನಾಡು ಭಾಗದಲ್ಲಿ ಜಿಟಿ ಜಿಟಿ ಮಳೆಯಾಗುತ್ತಲೇ ಇದ್ದು, ಇದರ ನಡುವೆಯೇ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ ಇಂದಿನಿಂದ ಒಂದು ವಾರಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಹಿನ್ನಲೆ ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ … Continue reading RAIN alert : ರಾಜ್ಯದಲ್ಲಿ ಒಂದು ವಾರ ಭಾರೀ ಮಳೆ; ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed