Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ravindra Jadeja ಇಂಗ್ಲೆಂಡ್ ಆಟಗಾರ್ತಿ ಜತೆ ರವೀಂದ್ರ ಜಡೇಜಾ ಚಾಟಿಂಗ್ – ಅಷ್ಟಕ್ಕೂ ಜಡೇಜಾ ಏನಂತ ಮೆಸೇಜ್ ಮಾಡಿದ್ರು
ದೇಶ

Ravindra Jadeja ಇಂಗ್ಲೆಂಡ್ ಆಟಗಾರ್ತಿ ಜತೆ ರವೀಂದ್ರ ಜಡೇಜಾ ಚಾಟಿಂಗ್ – ಅಷ್ಟಕ್ಕೂ ಜಡೇಜಾ ಏನಂತ ಮೆಸೇಜ್ ಮಾಡಿದ್ರು

Share
1 Min Read
SHARE

newsics.com

ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ರವೀಂದ್ರ ಜಡೇಜಾ ಅವರು ತಮ್ಮ ಸ್ಪೋಟಕ ಬ್ಯಾಟಿಂಗ್, ಸ್ಪೀನ್ ಬೌಲಿಂಗ್ ಮತ್ತು ಎಲೆಕ್ಟ್ರಿಕ್ ಫೀಲ್ಡಿಂಗ್‌ನಿಂದಾಗಿ ವಿಶ್ವ ಕ್ರಿಕೆಟ್‌ನಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. ಇದೀಗ 11 ವರ್ಷ ಹಳೆಯ ಚಾಟ್ ವೈರಲ್ ಆಗುತ್ತಿದೆ.ಇಂಗ್ಲೆಂಡ್ ಇಂಗ್ಲೆಂಡ್ ಮಹಿಳಾ ತಂಡದ ಮಾಜಿ ವಿಕೆಟ್ ಕೀಪರ್ ಸಾರಾ ಟೇಲರ್ ಜೊತೆ ನಡೆಸಿದ ಸಂಭಾಷಣೆಯ ಚಾಟಿಂಗ್ ಸಿಕ್ಕಾಪಟ್ಟೆ ವೈರಲ್ ಆಗ್ತಾ ಇದೆ.

ಏಪ್ರಿಲ್ 2014 ರಲ್ಲಿ ನಡೆದ ಟಿ20 ವಿಶ್ವಕಪ್ ಸಮಯದಲ್ಲಿ, ಜಡೇಜಾ ಮತ್ತು ಸಾರಾ ಟೇಲರ್ ನಡುವಿನ ಖಾಸಗಿ ಸಂಭಾಷಣೆ ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗವಾಯಿತು. ವರದಿಯ ಪ್ರಕಾರ, ಏಪ್ರಿಲ್ 7 ರಂದು ತಡರಾತ್ರಿ ಜಡೇಜಾ ಸಾರಾಗೆ ಸಂದೇಶ ಕಳುಹಿಸಿದ್ದರು. ಆದರೆ ಅವರು ಆಕೆಯನ್ನು ಫಾಲೋ ಮಾಡಿರಲಿಲ್ಲ. ಆ ಕಾರಣಕ್ಕೆ ಆ ಸಂದೇಶ ಸಾರ್ವಜನಿಕವಾಗಿ ವೈರಲ್ ಆಗಿತ್ತು.

ಸಾರಾ ಅವರು ಜಡೇಜಾಗೆ “ನಾಳೆ ರಾತ್ರಿ, ನೀನು?”, “ಬೆಳಗ್ಗೆ 10ಕ್ಕೆ ಪೂಲ್” ಎಂದು ಪ್ರತಿಕ್ರಿಯಿಸಿರುವ ಪೋಸ್ಟ್‌ಗಳು ಹೆಚ್ಚು ವೈರಲ್ ಆಗಿವೆ.ಇಬ್ಬರ ಮಧ್ಯೆ ಏನು ಮಾತುಕತೆ ನಡೆದಿದೆ ಎನ್ನುವುದು ಸ್ಪಷ್ಟವಾಗಿಲ್ಲ, ಆದರೆ ಇಬ್ಬರೂ ಬಹಳಷ್ಟು ಚಾಟಿಂಗ್ ನಡೆಸಿದ್ದಾರೆ.ಈ ಹಳೆಯ ಟ್ವೀಟ್ ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಭಿಮಾನಿಗಳಲ್ಲಿ ಊಹಾಪೋಹ ಮತ್ತು ಕುತೂಹಲವನ್ನು ಕೆರಳಿಸಿದೆ.

 

https://www.newsics.com/2025/07/20/even-if-they-are-good-they-cry-even-if-they-are-bad-they-cry-what-is-this-anushree/

TAGGED:#RavindraJadeja #chatting #England #player #viral
Share This Article
Facebook Twitter Copy Link Print
Previous Article Anushree ಒಳ್ಳೆಯವರಾಗಿದ್ರೂ ಆಡ್ಕೋತ್ತಾರೆ. ಕೆಟ್ಟವರಾಗಿದ್ರೂ ಆಡ್ಕೋತ್ತಾರೆ – ಹೀಗ್ಯಾಕಂದ್ರು ಅನುಶ್ರೀ?
Next Article Viral ಮೊಸಳೆ ತುಳಿದು ಕೆರೆಯಿಂದ ಓಡಿಸಿದ ಆನೆ- ವೈರಲ್ ವಿಡಿಯೋ ನೋಡಿ

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?