MP Mithun arrested 3200 ಕೋಟಿ ರೂ. ಮದ್ಯ ಹಗರಣ: ವೈಎಸ್‌ಆರ್‌ಸಿಪಿ ಸಂಸದ ಮಿಥುನ್‌ ಅರೆಸ್ಟ್

newsics.com ಅಮರಾವತಿ: 3,200 ಕೋಟಿ ರೂ.ನ ಮದ್ಯದ ಹಗರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಪೊಲೀಸರು ವೈಎಸ್‌ಆರ್‌ಸಿಪಿ ಸಂಸದ ಪಿ.ವಿ.ಮಿಥುನ್‌ ರೆಡ್ಡಿಯನ್ನು ಶನಿವಾರ ಬಂಧಿಸಿದ್ದಾರೆ. ಈ ಹಗರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ(ಎಸ್‌ಐಟಿ)ವು ರೆಡ್ಡಿಯನ್ನು ವಿಚಾರಣೆಗೊಳಪಡಿಸಿದ್ದಾರೆ. ಈ ಬಗ್ಗೆ ಆಂಧ್ರ ಗೃಹ ಸಚಿವೆ ವಂಗಲಪುಡಿ ಅನಿತಾ ಮಾಹಿತಿ ನೀಡಿದ್ದು, ರೆಡ್ಡಿಯನ್ನು ಕೋರ್ಟ್‌ ಎದುರು ಹಾಜರುಪಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಇತ್ತ ವೈಎಸ್‌ಆರ್‌ಪಿ ಮುಖ್ಯಸ್ಥ ಜಗನ್‌ ರೆಡ್ಡಿಗೆ ಆಪ್ತರ ವಿರುದ್ಧ ಸುಳ್ಳು ಆರೋಪ ಹೊರಿಸಲಾಗುತ್ತಿದೆ ಪ್ರತಿಪಕ್ಷ ವೈಎಸ್‌ಆರ್‌ಸಿಪಿ ಸರಕಾರದ … Continue reading MP Mithun arrested 3200 ಕೋಟಿ ರೂ. ಮದ್ಯ ಹಗರಣ: ವೈಎಸ್‌ಆರ್‌ಸಿಪಿ ಸಂಸದ ಮಿಥುನ್‌ ಅರೆಸ್ಟ್