ಚುಡಾಯಿಸಿದವನಿಗೆ ನಡು ರಸ್ತೆಯಲ್ಲೇ ಚಪ್ಪಿಲಿ ಏಟು ಕೊಟ್ಟ ವಿದ್ಯಾರ್ಥಿನಿ; ವೈರಲ್ ವಿಡಿಯೋ ನೋಡಿ

newsics.com ಉತ್ತರ ಪ್ರದೇಶ; ಚುಡಾಯಿಸಿದಾತನಿಗೆ ಚಪ್ಪಲಿ ಏಟು ಕೊಟ್ಟು ಹೈಸ್ಕೂಲ್ ಹುಡುಗಿ ಬುದ್ಧಿ ಕಲಿಸಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿದೆ. ಸದ್ಯ ಈ ಸಂಬಂಧ ವಿಡಿಯೋ ವೈರಲ್ ಆಗ್ತಿದೆ. ತನ್ನನ್ನು ಚುಡಾಯಿಸಿದಾತನಿಗೆ ಯುವತಿಯೊಬ್ಬಳು ಚಪ್ಪಲಿ ಏಟು ನೀಡಿದ್ದಾಳೆ. ಶಾಲೆಗೆ ಹೋಗುತ್ತಿರುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಆಕೆಯನ್ನು ಚುಡಾಯಿಸಿದ್ದು, ಇದರಿಂದ ಕೋಪಗೊಂಡ ಆಕೆ ಆತನ ಕಾಲರ್‌ ಹಿಡಿದು, ಹುಡುಗಿಯನ್ನು ಚುಡಾಯಿಸುತ್ತೀಯಾ ಎಂದು ನಡು ರಸ್ತೆಯಲ್ಲಿಯೇ ಧರ್ಮದೇಟು ನೀಡಿದ್ದಾಳೆ. ಈ ಕುರಿತ ವಿಡಿಯೋವನ್ನು Ghar Ke Kalesh ಹೆಸರಿನ ಎಕ್ಸ್‌ … Continue reading ಚುಡಾಯಿಸಿದವನಿಗೆ ನಡು ರಸ್ತೆಯಲ್ಲೇ ಚಪ್ಪಿಲಿ ಏಟು ಕೊಟ್ಟ ವಿದ್ಯಾರ್ಥಿನಿ; ವೈರಲ್ ವಿಡಿಯೋ ನೋಡಿ