Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dharmasthala case ಧರ್ಮಸ್ಥಳ ಕೇಸ್‌: ಎಸ್‌ಐಟಿಯಿಂದ ಹೊರಗುಳಿಯಲು IPS ಅಧಿಕಾರಿಗಳಿಬ್ಬರ ನಿರ್ಧಾರ
ಕರ್ನಾಟಕಪ್ರಮುಖ

Dharmasthala case ಧರ್ಮಸ್ಥಳ ಕೇಸ್‌: ಎಸ್‌ಐಟಿಯಿಂದ ಹೊರಗುಳಿಯಲು IPS ಅಧಿಕಾರಿಗಳಿಬ್ಬರ ನಿರ್ಧಾರ

Share
1 Min Read
SHARE

newsics.com

ಬೆಂಗಳೂರು: ಧರ್ಮಸ್ಥಳ ಪ್ರಕರಣ ಸಂಬಂಧ ಎಸ್‌ಐಟಿ ರಚನೆ ಬೆನ್ನಲ್ಲೇ ತಂಡದ ಇಬ್ಬರು ಐಪಿಎಸ್‌ ಅಧಿಕಾರಿಗಳು ಈ ತಂಡದಿಂದ ಹೊರಗುಳಿಯಲು ಮುಂದಾಗಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಸರ್ಕಾರ ಪ್ರಕರಣದ ಸಮಗ್ರ ತನಿಖೆ ಸಂಬಂಧ ನಾಲ್ವರು ಐಪಿಎಸ್‌ ಅಧಿಕಾರಿಗಳನ್ನೊಳಗೊಂಡ ಎಸ್‌ಐಟಿ ರಚಿಸಿದೆ. ಇದರಲ್ಲಿ ಇಬ್ಬರು ಐಪಿಎಸ್‌ ಅಧಿಕಾರಿಗಳು ವೈಯಕ್ತಿಕ ಕಾರಣ ಮುಂದಿಟ್ಟುಕೊಂಡು ತನಿಖಾ ತಂಡದಿಂದ ಹೊರಗುಳಿಯಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಪ್ರಕರಣ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಪ್ರಕರಣದ ಸಮಗ್ರ ತನಿಖೆಗೆ ಎಸ್‌ಐಟಿ ರಚಿಸಿದೆ. ಈ ಹಿಂದೆ ಗಂಭೀರ ಪ್ರಕರಣಗಳ ತನಿಖೆಯಲ್ಲಿ ತೋರಿದ ಕರ್ತವ್ಯ ನಿಷ್ಠೆ ಹಾಗೂ ಕಾರ್ಯ ದಕ್ಷತೆ ಆಧರಿಸಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ಈ ಎಸ್‌ಐಟಿಗೆ ಆಯ್ಕೆ ಮಾಡಿದೆ. ಇದೀಗ ಎಸ್‌ಐಟಿಯಿಂದ ಇಬ್ಬರು ಐಪಿಎಸ್‌ ಅಧಿಕಾರಿಗಳು ಹೊರಬರಲು ಮನಸ್ಸು ಮಾಡಿದ್ದಾರೆ. ಒಂದು ವೇಳೆ ಅವರು ಈ ಎಸ್‌ಐಟಿಯಿಂದ ತಮ್ಮನ್ನು ಕೈಬಿಡುವಂತೆ ಸರ್ಕಾರಕ್ಕೆ ಪತ್ರ ಬರೆದರೆ, ಸರ್ಕಾರ ಆ ಇಬ್ಬರು ಅಧಿಕಾರಿಗಳನ್ನು ಕರೆಸಿ ಮನವೊಲಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

Private bus falls ಹಳ್ಳಕ್ಕೆ ಉರುಳಿದ ಖಾಸಗಿ ಬಸ್, ಓರ್ವ ಸಾವು, 18‌ ಮಂದಿಗೆ ಗಾಯ,ಐವರ ಸ್ಥಿತಿ ಗಂಭೀರ

TAGGED:Dharmasthala case: Two IPS officers decide to stay out of SIT
Share This Article
Facebook Twitter Copy Link Print
Previous Article TV Screen Cleaning: ಸ್ಮಾರ್ಟ್‌ಟಿವಿಯನ್ನು ಈ ರೀತಿ ಕ್ಲೀನ್ ಮಾಡ್ಬೇಡಿ!
Next Article Private bus falls ಹಳ್ಳಕ್ಕೆ ಉರುಳಿದ ಖಾಸಗಿ ಬಸ್, ಓರ್ವ ಸಾವು, 18‌ ಮಂದಿಗೆ ಗಾಯ,ಐವರ ಸ್ಥಿತಿ ಗಂಭೀರ

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?