Karnataka Rains: ಕರ್ನಾಟಕದಾದ್ಯಂತ ಮಳೆ ಅಬ್ಬರಕ್ಕೆ ಒಂದೇ ದಿನ ಐವರು ಸಾವು

newsics.com ಬೆಂಗಳೂರು: ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿದ ಮಳೆ ಸಂಬಂಧಿ ಅವಘಡಗಳಿಂದ ಭಾನುವಾರ ಒಂದೇ ದಿನ ಐವರು ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಸಂಕಷ್ಟಗಳ ಸರಮಾಲೆಯನ್ನೇ ತಂದೊಡ್ಡಿದೆ. ಕಾರವಾರದ ಪಿಕಳೆ ಆಸ್ಪತ್ರೆ ಬಳಿ ಗಾಳಿ, ಮಳೆಗೆ ಬೃಹತ್ ಮರವೊಂದು ಕಾರಿನ ಮೇಲೆಯೇ ಉರುಳಿಬಿದ್ದಿದೆ. ಗರ್ಭಿಣಿ ಸೊಸೆಯನ್ನು ಆಸ್ಪತ್ರೆಗೆ ಕರೆತಂದಿದ್ದ ಅತ್ತೆ ಮೇಲೆ ಮರ ಬಿದ್ದು ಅಸುನೀಗಿದ್ದಾರೆ. ಅತ್ತೆ ಲಕ್ಷ್ಮೀ ತನ್ನ 8 ತಿಂಗಳ ಗರ್ಭಿಣಿ ಸೊಸೆ ಸುನಿತಾರನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆತಂದಿದ್ದರು. ಆಸ್ಪತ್ರೆ ಬಳಿ ಚಾಲಕ ಹಾಗೂ … Continue reading Karnataka Rains: ಕರ್ನಾಟಕದಾದ್ಯಂತ ಮಳೆ ಅಬ್ಬರಕ್ಕೆ ಒಂದೇ ದಿನ ಐವರು ಸಾವು