Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Traders’ strike: ಜುಲೈ 25ಕ್ಕೆ ವರ್ತಕರ ಮುಷ್ಕರ: ಬಂದ್ ವೇಳೆ ಏನೇನಿರುತ್ತೆ?
ಕರ್ನಾಟಕಪ್ರಮುಖ

Karnataka Traders’ strike: ಜುಲೈ 25ಕ್ಕೆ ವರ್ತಕರ ಮುಷ್ಕರ: ಬಂದ್ ವೇಳೆ ಏನೇನಿರುತ್ತೆ?

Share
1 Min Read
SHARE

newsics.com

ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ತೆರಿಗೆ ನೋಟಿಸ್‌ಗಳಿಂದ ಕಂಗಲಾಗಿರುವ ಅಂಗಡಿ ಮಾಲೀಕರು ಇದೀಗ ಕೆರಳಿದ್ದಾರೆ. ಹೀಗಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ.

ವಾಣಿಜ್ಯ ತೆರಿಗೆ ಇಲಾಖೆ ಕ್ರಮ ವಿರೋಧಿಸಿ ಮುಷ್ಕರ ನಡೆಸಲು ರಾಜ್ಯಕಾರ್ಮಿಕ ಪರಿಷತ್ ನಿರ್ಧರಿಸಿದೆ. ಹಾಲು, ಬೇಕರಿ ಉತ್ಪನ್ನಗಳು, ಬೀಡಿ, ಸಿಗರೇಟ್ ಮಾರಾಟ ಮಾಡುವುದನ್ನು ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ. ಜುಲೈ 23ರಿಂದ ಜುಲೈ 25ರವರೆಗೆ ಹಂತ ಹಂತವಾಗಿ ಅಂಗಡಿ ಬಂದ್ ಮಾಡಲಾಗುತ್ತದೆ. ಹೀಗಾಗಿ ಕಾರ್ಮಿಕ ಪರಿಷತ್ ಸದ್ಯ ಪ್ರತಿ ಅಂಗಡಿಗೂ ತೆರಳಿ ಕರಪತ್ರ ನೀಡುತ್ತಿದೆ. ಬಂದ್‌ಗೆ ಬಂಬಲಿಸಿ ಎಂದು ಮನವಿ ಮಾಡುತ್ತಿದೆ.

ವರ್ತಕರ ಹೋರಾಟ ಹೇಗಿರುತ್ತೆ? ಮುಷ್ಕರದ ವೇಳೆ ಏನೇನಿರಲ್ಲ?
ಜುಲೈ 25ರಂದು ಅಂಗಡಿ ಮುಂಗಟ್ಟು ಬಂದ್‌ಗೆ ವ್ಯಾಪಾರಸ್ಥರ ನಿರ್ಧಾರ.
ಜುಲೈ 23-24 ರಂದು ಹಾಲು ಮಾರಾಟ ಬಂದ್.
ಜುಲೈ 23-24 ರಂದು ಕಪ್ಪು ಪಟ್ಟಿ ಧರಿಸಿ ಹಾಲು ಇಲ್ಲದ ಕಾಫಿ, ಚಹಾ ಮಾತ್ರ ಮಾರಾಟ.
ಜುಲೈ 25 ರಂದು ಅಂಗಡಿ ಬಂದ್ ಮಾಡಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ.
ಪ್ರತಿಭಟನೆಯಲ್ಲಿ ಬೇಕರಿ, ಕಾಂಡಿಮೆಂಟ್ಸ್, ಕಾಫಿ-ಟೀ ಶಾಪ್, ಸಣ್ಣಪುಟ್ಟ ವ್ಯಾಪಾರಿಗಳು, ಕುಟುಂಬದವರು ಭಾಗಿಯಾಗಲಿದ್ದಾರೆ.
ಜುಲೈ 25 ರಂದು ಬೇಕರಿ, ಕಾಂಡಿಮೆಂಟ್ಸ್, ಕಾಫಿ-ಟೀ ಶಾಪ್, ಸಣ್ಣಪುಟ್ಟ ವ್ಯಾಪಾರಿಗಳ ವ್ಯವಹಾರ ಬಂದ್.
ಮುಷ್ಕರದ ವೇಳೆ ಏನೇನಿರುತ್ತೆ?
ಜುಲೈ 23-24ರಂದು ಹಾಲು ಹೊರತುಪಡಿಸಿ ಉಳಿದ ವಸ್ತುಗಳ ವ್ಯಾಪಾರ ಇರಲಿದೆ.
ಜುಲೈ 25 ರಂದು ಬೇಕರಿ, ಕಾಂಡಿಮೆಂಟ್ಸ್, ಕಾಫಿ-ಚಹಾ ಅಂಗಡಿಗಳು, ಸಣ್ಣಪುಟ್ಟ ವ್ಯಾಪಾರಿಗಳ ವ್ಯವಹಾರ ಬಂದ್ ಇರಲಿದ್ದು, ಉಳಿದಂತೆ ಇತರೆ ಎಲ್ಲಾ ಸೇವೆಗಳು ಲಭ್ಯವಿರಲಿವೆ.

BIKLU SHIVA CASE : ಬಿಕ್ಲು ಶಿವ ಹತ್ಯೆ ಕೇಸ್‌; ಶಾಸಕ ಬೈರತಿ ಬಸವರಾಜ್ ಅಣ್ಣನ ಮಗ ಅರೆಸ್ಟ್

TAGGED:Karnataka Traders' strike: Traders' strike on July 25: What will the struggle be like?
Share This Article
Facebook Twitter Copy Link Print
Previous Article BIKLU SHIVA CASE : ಬಿಕ್ಲು ಶಿವ ಹತ್ಯೆ ಕೇಸ್‌; ಶಾಸಕ ಬೈರತಿ ಬಸವರಾಜ್ ಅಣ್ಣನ ಮಗ ಅರೆಸ್ಟ್
Next Article ಇಟಲಿ ರೇಸ್ ವೇಳೆ ತಮಿಳು ನಟ ಅಜಿತ್ ಕುಮಾರ್ ಕಾರು ಅಪಘಾತ; ವೈರಲ್ ವಿಡಿಯೋ ನೋಡಿ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?