Karnataka Traders’ strike: ಜುಲೈ 25ಕ್ಕೆ ವರ್ತಕರ ಮುಷ್ಕರ: ಬಂದ್ ವೇಳೆ ಏನೇನಿರುತ್ತೆ?

newsics.com ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ತೆರಿಗೆ ನೋಟಿಸ್‌ಗಳಿಂದ ಕಂಗಲಾಗಿರುವ ಅಂಗಡಿ ಮಾಲೀಕರು ಇದೀಗ ಕೆರಳಿದ್ದಾರೆ. ಹೀಗಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆ ಕ್ರಮ ವಿರೋಧಿಸಿ ಮುಷ್ಕರ ನಡೆಸಲು ರಾಜ್ಯಕಾರ್ಮಿಕ ಪರಿಷತ್ ನಿರ್ಧರಿಸಿದೆ. ಹಾಲು, ಬೇಕರಿ ಉತ್ಪನ್ನಗಳು, ಬೀಡಿ, ಸಿಗರೇಟ್ ಮಾರಾಟ ಮಾಡುವುದನ್ನು ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ. ಜುಲೈ 23ರಿಂದ ಜುಲೈ 25ರವರೆಗೆ ಹಂತ ಹಂತವಾಗಿ ಅಂಗಡಿ ಬಂದ್ ಮಾಡಲಾಗುತ್ತದೆ. ಹೀಗಾಗಿ ಕಾರ್ಮಿಕ ಪರಿಷತ್ … Continue reading Karnataka Traders’ strike: ಜುಲೈ 25ಕ್ಕೆ ವರ್ತಕರ ಮುಷ್ಕರ: ಬಂದ್ ವೇಳೆ ಏನೇನಿರುತ್ತೆ?