Private bus falls ಹಳ್ಳಕ್ಕೆ ಉರುಳಿದ ಖಾಸಗಿ ಬಸ್, ಓರ್ವ ಸಾವು, 18‌ ಮಂದಿಗೆ ಗಾಯ,ಐವರ ಸ್ಥಿತಿ ಗಂಭೀರ

newsics.com ಅಂಕೋಲಾ(ಉತ್ತರ ಕನ್ನಡ): ಖಾಸಗಿ ಬಸ್ ಹಳ್ಳಕ್ಕೆ ಉರುಳಿ ಓರ್ವ ಮೃತಪಟ್ಟು, 18 ಜನ ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ಅಗಸೂರು ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸಂಭವಿಸಿದೆ. ಗಾಯಗೊಂಡವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. ಬೆಳಗಾವಿ ಕಡೆಯಿಂದ ಮಂಗಳೂರಿಗೆ ಹೊರಟಿದ್ದ ಸ್ಲೀಪರ್ ಕೋಚ್ ಖಾಸಗಿ ಬಸ್ ಸೋಮವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಅಗಸೂರು ಬಳಿ ಸೇತುವೆಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಉರುಳಿದೆ ಎನ್ನಲಾಗುತ್ತಿದ್ದು ಬಸ್ಸಿನ ಹಿಂಬದಿ ಮೇಲ್ಬಾಗದ ಕೋಚಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಮೃತ … Continue reading Private bus falls ಹಳ್ಳಕ್ಕೆ ಉರುಳಿದ ಖಾಸಗಿ ಬಸ್, ಓರ್ವ ಸಾವು, 18‌ ಮಂದಿಗೆ ಗಾಯ,ಐವರ ಸ್ಥಿತಿ ಗಂಭೀರ